nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು
    ಕುಣಿಗಲ್ October 5, 2025

    ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು

    By adminOctober 5, 2025No Comments1 Min Read
    kunigal

    ಕುಣಿಗಲ್‌: ಬೆಸ್ಕಾಂ ಸಿಬ್ಬಂದಿ ಯಡವಟ್ಟಿನಿಂದಾಗಿ ಜಾತಿವಾರು ಸಮೀಕ್ಷೆಗೆ ಸರಿಯಾದ ಮನೆ ವಿಳಾಸ ಸಿಗುತ್ತಿಲ್ಲ ಎಂದು ಆರೋಪಿಸಿದ ಸಮೀಕ್ಷೆದಾರರು ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದರು.

    ಪಟ್ಟಣದ ಕುವೆಂಪು ನಗರದಲ್ಲಿ ಸಮೀಕ್ಷೆಗೆ 20 ಶಿಕ್ಷಕರ ನಿಯೋಜಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಮನೆ ವಿಳಾಸ ಹುಡುಕಲಾಗದೆ, ಜಿಪಿಎಸ್ ಲೊಕೇಶನ್ ಹಾಕಿದರೆ ಅಂಚೆಪಾಳ್ಯ, ಊರಾಚೆ, ಮರದ ಕೆಳಗೆ ತೋರಿಸುತ್ತಿತ್ತು. ಇದರಿಂದ ಬೇಸತ್ತ ಶಿಕ್ಷಕರು ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾರೆ. ಮೇಲ್ವಿಚಾರಕ ಮಹೇಶ್ ಬೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಿ ಶನಿವಾರ ಅಗತ್ಯ ಸಿಬ್ಬಂದಿ ಕಳಿಸುವ ಭರವಸೆ ನೀಡಿದ್ದರು.


    Provided by
    Provided by

    ಶನಿವಾರ ಬೆಳಿಗ್ಗೆ 20ಕ್ಕೂ ಹೆಚ್ಚು ಶಿಕ್ಷಕರು ಸಮೀಕ್ಷೆಗೆ ಬಂದಾಗ ಒಬ್ಬರೇ ಬೆಸ್ಕಾಂ ಸಿಬ್ಬಂದಿ ಇದ್ದು, ಸರಿಯಾದ ಮಾಹಿತಿ ಕೊಡಲು ವಿಫಲವಾದ ಕಾರಣ ಬೇಸತ್ತ ಶಿಕ್ಷಕರು ಎಸ್‌ ಬಿಐ ಬ್ಯಾಂಕ್‌ ಬಳಿ ಜಮಾವಣೆಗೊಂಡು ಬೆಸ್ಕಾಂ ಸಿಬ್ಬಂದಿ ನಡೆ ಖಂಡಿಸಿ ಧರಣಿಗೆ ಮುಂದಾದರು.

    ಮೇಲ್ವಿಚಾರಕ ಮಹೇಶ್ ಮಾತನಾಡಿ, ಬೆಸ್ಕಾಂ ಸಿಬ್ಬಂದಿ ಸರಿಯಾಗಿ ಸ್ಪಂದಿಸುತ್ತಿಲ್ಲ. ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ. ಜಿಪಿಎಸ್ ವಿಳಾಸ ಹುಡುಕಲು ಹೋದರೆ ಮರದ ಕೆಳಗೆ, 8 ಕಿ.ಮಿ. ದೂರದ ಡಾಬಾ ತೋರಿಸುತ್ತದೆ. ಈ ಬಗ್ಗೆ ತಹಶೀಲ್ದಾರ್, ಬಿಇಒ ಸೇರಿದಂತೆ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಬೆಸ್ಕಾಂ ಸಿಬ್ಬಂದಿ ಸ್ಪಂದಿಸಿಲ್ಲ ಎಂದು ಅರೋಪಿಸಿದರು.

    ಸ್ಥಳದಲ್ಲಿದ್ದ ಬೆಸ್ಕಾಂ ಸಿಬ್ಬಂದಿ ಪ್ರಶಾಂತ್, ‘ಶಿಕ್ಷಕರು ಬರಿ ಆರ್‌ ಆರ್ ನಂಬರ್ ಶೀಟ್ ತಂದಿದ್ದಾರೆ ಎನು ಮಾಡುವುದು? ನಾವು ಐದು ಸಾವಿರ ಮನೆಗೆ ರೀಡಿಂಗ್ ಮಾಡಿ ಬಿಲ್ ಕೊಡಬೇಕು. ಇತ್ತ ಶಿಕ್ಷಕರು ನಂಬರ್ ಕೊಟ್ಟು ವಿಳಾಸ ಕೇಳುತ್ತಾರೆ, ಇಲಾಖೆ ಮೇಲಧಿಕಾರಿಗಳು ವಿಳಾಸ, ಮೀಟರ್ ನಂಬರ್ ಶೀಟ್ ಕೊಟ್ಟರೆ ಮನೆ ತೋರಿಸಬಹುದು’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

    ಕೆಲಕಾಲ ವಾದ ವಿವಾದದ ನಂತರ ಹೆಚ್ಚುವರಿ ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಬಂದು ಸಮೀಕ್ಷೆದಾರರ ಮನವೊಲಿಸಿ ಮನೆ ತೋರಿಸಲು ಮುಂದಾಗಿದ್ದು, ಸಮಸ್ಯೆ ತಿಳಿಗೊಂಡಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

    January 16, 2026

    ಕುಣಿಗಲ್‌ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ:  “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”

    December 27, 2025

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.