nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಸಿಗೆಯಲ್ಲಿ ʼಕಲ್ಲಂಗಡಿ ಹಣ್ಣುʼ ಖರೀದಿಸುವ ಮುನ್ನ ಗಮನಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು
    ಆರೋಗ್ಯ April 17, 2023

    ಬೇಸಿಗೆಯಲ್ಲಿ ʼಕಲ್ಲಂಗಡಿ ಹಣ್ಣುʼ ಖರೀದಿಸುವ ಮುನ್ನ ಗಮನಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು

    By adminApril 17, 2023No Comments1 Min Read
    watermelon

    ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣುಗಳನ್ನು ಹೆಚ್ಚು ತಿನ್ನಲು ಬಯಸುತ್ತೇವೆ.  ಆದರೆ ಇದು ಶೇಕಡಾ 90 ರಷ್ಟು ನೀರನ್ನು ಹೊಂದಿರುತ್ತದೆ ಮತ್ತು ಬೇಸಿಗೆಯ ಶಾಖ ಹೀರಿಕೊಳ್ಳಲು ಕಲ್ಲಂಗಡಿ ಹಣ್ಣು ಸೂಕ್ತವಾಗಿದೆ. ಅಷ್ಟೇ ಅಲ್ಲದೇ ತ್ವರಿತ ಶಕ್ತಿಯನ್ನು ನೀಡುತ್ತದೆ ಎಂದು ತಿಳಿದುಕೊಂಡಿದ್ದೇವೆ.

    ಆದರೆ ಕಲ್ಲಂಗಡಿ ಖರೀದಿಸುವುದು ಹೇಗೆ? ಕಣ್ಣಿಗೆ ಸುಂದರವಾಗಿ ಕಾಣುವುದನ್ನು ಆಯ್ಕೆ ಮಾಡುತ್ತೇವೆ. ಮನೆಗೆ ಬಂದು ಕತ್ತರಿಸಿದ ನಂತರ, ನಾವು ಮೋಸ ಹೋಗುತ್ತೇವೆ ಹಾಗಾಗಿ ಖರೀದಿಸುವ ಮುನ್ನ ಮುನ್ನೆಚ್ಚರಿಕೆಗಳೇನು? ಎಂದು ತಿಳಿದುಕೊಳ್ಳೋಣ.


    Provided by
    Provided by

    ಖರೀದಿಸುವ ಸಂದರ್ಭದಲ್ಲಿ ಉತ್ತಮ ಕಲ್ಲಂಗಡಿ ಹಣ್ಣು ಎಂದು ಗುರುತಿಸುವುದು ಹೇಗೆ? ಗಾತ್ರದಲ್ಲಿ ಚಿಕ್ಕದಾಗಿರುವ ಕಲ್ಲಂಗಡಿ ಹಣ್ಣುಗಳು ಸಿಹಿ ಮತ್ತು ಕೆಂಪು ಬಣ್ಣದ್ದಾಗಿರುತ್ತವೆ.ಕಲ್ಲಂಗಡಿಯನ್ನು ಹಿಡಿದಾಗ ಅದು ಭಾರವಾಗಿರಬೇಕು.ಸಂಪೂರ್ಣವಾಗಿ ಮಾಗಿದ ಕಲ್ಲಂಗಡಿಗಳು ಗಾಢ ಹಸಿರು ಬಣ್ಣದಲ್ಲಿರುತ್ತವೆ.ಕಲ್ಲಂಗಡಿ ಹಣ್ಣುಗಳಲ್ಲಿ ಹಳದಿ ಕಲೆಗಳು ಹೆಚ್ಚಾದಷ್ಟೂ ಅದು ಹೆಚ್ಚು ಕೆಂಪು ಮತ್ತು ಸಿಹಿಯಾಗಿರುತ್ತದೆ.ಮಾಗಿದ ಕಲ್ಲಂಗಡಿ  ಹಣ್ಣುಗಳನ್ನು ಮೂಗಿನ ಬಳಿ ಇಟ್ಟರೆ, ಅದು ಸಿಹಿ ವಾಸನೆ ಬರುತ್ತದೆ.

    ಇತ್ತೀಚಿನ ದಿನಗಳಲ್ಲಿ ಕಲ್ಲಂಗಡಿ ಹಣ್ಣುಗಳು ಕೆಂಪು ಬಣ್ಣಕ್ಕೆ ತಿರುಗಲು ಚುಚ್ಚುಮದ್ದನ್ನು ನೀಡಲಾಗುತ್ತದೆ. ಕಲ್ಲಂಗಡಿ ಖರೀದಿಸುವಾಗ, ಅದರಲ್ಲಿ ಯಾವುದೇ ರಂಧ್ರಗಳು ಅಥವಾ ಬಿರುಕುಗಳಿವೆಯೇ ಎಂದು ಎಚ್ಚರಿಕೆಯಿಂದ ಗುರುತಿಸಬೇಕು.

    ನೈಸರ್ಗಿಕವಾಗಿ ಮಾಗಿದ ಕಲ್ಲಂಗಡಿ  ಹಣ್ಣುಗಳನ್ನು ಗುರುತಿಸಲು ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಕಲ್ಲಂಗಡಿಯ ತುಂಡನ್ನು ಕತ್ತರಿಸಿ ನೀರಿನಲ್ಲಿ ಹಾಕಿ. ನೀರು ಬಣ್ಣ ಬದಲಾಯಿಸಲು ಪ್ರಾರಂಭಿಸಿದರೆ, ಅದು ರಾಸಾಯನಿಕಗಳಿಂದ ಕೂಡಿದೆ ಎಂದರ್ಥ. ನೈಸರ್ಗಿಕವಾಗಿ ಮಾಗಿದ ಕಲ್ಲಂಗಡಿ  ಹಣ್ಣುಗಳು  ಎಂದಿಗೂ ಬಣ್ಣವನ್ನು ಬದಲಾಯಿಸುವುದಿಲ್ಲ   ಎಂಬುವುದು ತಿಳಿದುಕೊಳ್ಳಬೇಕು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.