ದುಬೈ: ಬಾಲಿವುಡ್ ಬಾದ್ ಶಾ ಶಾರೂಕ್ ಖಾನ್ ಅವರಿಗೆ ಪ್ರತಿಷ್ಠಿತ ಐಫಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉತ್ತಮ ನಟ ಪ್ರಶಸ್ತಿ ನೀಡಲಾಗಿದೆ. ಉತ್ತಮ ನಟಿ ಪ್ರಶಸ್ತಿಯನ್ನು ರಾಣಿಮುಖರ್ಜಿ ಸ್ವೀಕರಿಸಿದರು.
ದೇಶ ಪ್ರೇಮ ಬಿಂಬಿಸುವ ಜವಾನ್ ಚಿತ್ರದಲ್ಲಿ ತಂದೆ ಹಾಗೂ ಮಗನ ಪಾತ್ರದಲ್ಲಿ ಗಮನ ಸೆಳೆದಿದ್ದ ಶಾರೂಕ್ ಖಾನ್, ಅತ್ಯುತ್ತಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಅನಿಮಲ್ ಚಿತ್ರದಲ್ಲಿನ ನಕಾರಾತಕ ನಟನೆಗಾಗಿ ನಟ ಬಾಬಿಡಿಯೋಲ್ ಗೆ ಉತ್ತಮ ಖಳನಟ ಪ್ರಶಸ್ತಿ, ಇದೇ ಚಿತ್ರಕ್ಕಾಗಿ ಅನಿಲ್ ಕಪೂರ್ ಗೆ ಉತ್ತಮ ಪೋಷಕ ನಟ ಪ್ರಶಸ್ತಿ ಒಲಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296