nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ

    August 21, 2026

    ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ

    August 21, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
    • ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ
    • ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ
    • ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಎಫ್.ಡಿ.ಎ.ವಿರುದ್ಧ ಐದು ಪ್ರಕರಣ ದಾಖಲು
    • ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ
    • ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ
    • ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆತ್ತಲೆ ಸ್ನಾನದ ವೀಡಿಯೊ ಮಾಡಿ 40 ಲಕ್ಷ ರೂ. ದೋಚಿದ್ದ ಫೇಸ್ ಬುಕ್‌ ಗೆಳತಿ!
    ರಾಜ್ಯ ಸುದ್ದಿ December 2, 2022

    ಬೆತ್ತಲೆ ಸ್ನಾನದ ವೀಡಿಯೊ ಮಾಡಿ 40 ಲಕ್ಷ ರೂ. ದೋಚಿದ್ದ ಫೇಸ್ ಬುಕ್‌ ಗೆಳತಿ!

    By adminDecember 2, 2022No Comments1 Min Read
    mobile

    ಫೇಸ್‌ ಬುಕ್‌ ಗೆಳತಿಯ ಒಡನಾಟದಿಂದ ವಿಜಯಪುರ ಜಿಲ್ಲೆಯ ಯುವಕ 40 ಲಕ್ಷ ರೂ. ಪಂಗನಾಮ ಹಾಕಿಸಿಕೊಂಡಿದ್ದ ಪ್ರಕರಣದಲ್ಲಿ ಹಾಸನದ ಮಹಿಳೆಯನ್ನು ವಿಜಯಪುರ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ. ಹಾಸನದ ಮಂಜುಳಾ ಬಂಧಿತ ಆರೋಪಿ. ಈ ವಂಚನೆಯ ಹಿಂದೆ ಆಕೆಯ ಗಂಡನ ಕೈವಾಡವಿದೆ ಎಂಬುದು ಬಯಲಾಗಿದೆ.

    ವಿಜಯಪುರ ಸಿಂದಗಿ ಪಟ್ಟಣದ ಪರಮೇಶ್ವರ್ ಹಿಪ್ಪರಗಿ ಹೈದ್ರಾಬಾದ್‌ನಲ್ಲಿ ಕಟ್ಟಡ ಕಾರ್ಮಿಕರ ಸೂಪರ್ ವೈಸರ್ ಆಗಿದ್ದು, 30 ಸಾವಿರ ಸಂಬಳ ಬರುತ್ತಿತ್ತು. ಫೇಸ್‌ಬುಕ್‌ ಮೂಲಕ ಫ್ರೆಂಡ್‌ಶಿಪ್‌ ರಿಕ್ವೆಸ್ಟ್‌ ಕಳುಹಿಸಿ ಪರಿಚಯ ಮಾಡಿಕೊಂಡ ಹಾಸನ ಮೂಲದ ಮಂಜುಳಾ ಪ್ರೀತಿಯ ನಾಟಕವಾಡಿದ್ದಳು.

    ಐಎಎಸ್‌ ಓದುತ್ತಿರುವುದಾಗಿ ಹೇಳಿದ್ದಳು. ಅವಳ ಓದಿಗಾಗಿ ತಾನು ಕೂಡಿಟ್ಟಿದ್ದ 5 ಲಕ್ಷ ರೂ., ಒಂದು ಪ್ಲಾಟ್ ಸೇರಿ ಎಲ್ಲವನ್ನು ಮಾರಿ ಹಣ ಕಳುಹಿಸಿದ್ದನು. ಹಣಕ್ಕಾಗಿ ಪೀಡಿಸುವುದು ಹೆಚ್ಚಾದಾಗ ಆನ್ಲೈನ್ ವಂಚನೆಗೆ ಒಳಗಾಗಿದ್ದೇನೆ ಎಂದು ವಿಜಯಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ.

    ಸಾಮಾಜಿಕ ಜಾಲತಾಣದ ಜಾಡು ಹಾಗೂ ಪೋಲನ್‌ ನಂಬರ್ ಟ್ರೇಸ್‌ ಮಾಡಿಕೊಂಡು ಹೋದ ಪೊಲೀಸರು ಎರಡು ವಾರದಲ್ಲಿ ಹಾಸನದ ಮಂಜುಳಾ ಎಂಬಾಕೆಯನ್ನು ಬಂಧಿಸಿದ್ದಾರೆ.

    ಫೇಸ್‌ಬುಕ್‌ ಮೂಲಕ ವಂಚನೆ ಮಾಡಿದ ಸ್ವಾಮಿ ಮತ್ತು ಮಂಜುಳಾ ದಂಪತಿ ಚನ್ನರಾಯಪಟ್ಟಣ ತಾಲೂಕು ದಾಸರಹಳ್ಳಿ ಗ್ರಾಮದವರು. ಮಂಜುಳಾ ಸಿಂದಗಿ ಪಟ್ಟಣದ ಪರಮೇಶ್ವರ್ ಹಿಪ್ಪರಗಿ ಎಂಬಾತನಿಗೆ ಬೆತ್ತಲೆ ಸ್ನಾನ ಮಾಡುವಂತೆ ಒತ್ತಾಯಿಸಿ ವೀಡಿಯೊ ಮಾಡಿ ಬಳಿಕ ಹಣಕ್ಕಾಗಿ ಡಿಮ್ಯಾಂಡ್ ಇಟ್ಟು ಹಂತ ಹಂತವಾಗಿ ಲಕ್ಷಾಂತರ ರೂ. ಪಡೆದಿದ್ದಳು.

    ವಿಚಾರಣೆ ವೇಳೆ ಗಂಡನೂಈ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಆರೋಪಿ ಬಾಯಿ ಬಿಟ್ಟಿದ್ದಾಳೆ. 40 ಲಕ್ಷ ರೂ. ಹಣದಲ್ಲಿ ಆರೋಪಿ ಮಂಜುಳಾ 100 ಗ್ರಾಂ ಬಂಗಾರ, ಹುಂಡೈ ಕಾರು, ಬೈಕ್ ಖರೀದಿ ಮಾಡಿದ್ದಳು. ಜೊತೆಗೆ, ಆ ಯುವಕ ಕಳುಹಿಸುತ್ತಿದ್ದ ಹಣದಲ್ಲಿಯೇ ಅವರ ಊರಲ್ಲಿ ಹೊಸ ಮನೆ ನಿರ್ಮಾಣ ಮಾಡುತ್ತಿದ್ದಳು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ

    August 21, 2026

    ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ

    August 20, 2026

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    August 20, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ತುರುವೇಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಬ್ಯಾಲಹಳ್ಳಿ…

    ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ

    August 21, 2026

    ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ

    August 21, 2026

    ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಎಫ್.ಡಿ.ಎ.ವಿರುದ್ಧ ಐದು ಪ್ರಕರಣ ದಾಖಲು

    August 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.