nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    • ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ್ ಪೇ ಸಹ-ಸಂಸ್ಥಾಪಕ ಮತ್ತು ಪತ್ನಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಒಡಬ್ಲ್ಯು ವಶಕ್ಕೆ
    ರಾಷ್ಟ್ರೀಯ ಸುದ್ದಿ November 18, 2023

    ಭಾರತ್ ಪೇ ಸಹ-ಸಂಸ್ಥಾಪಕ ಮತ್ತು ಪತ್ನಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಒಡಬ್ಲ್ಯು ವಶಕ್ಕೆ

    By adminNovember 18, 2023No Comments1 Min Read
    grover & madhuri jain

    Provided by
    Provided by

    ಭಾರತ್ ಪೇಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಮತ್ತು ಅವರ ಪತ್ನಿ ಮಾಧುರಿ ಜೈನ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಯಲಾಯಿತು. ಇಬ್ಬರನ್ನೂ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ವಶಕ್ಕೆ ತೆಗೆದುಕೊಂಡಿದೆ. ವಂಚನೆ ಪ್ರಕರಣದಲ್ಲಿ ಇಬ್ಬರ ವಿರುದ್ಧ ಲುಕ್ ‌ಔಟ್ ಸುತ್ತೋಲೆ (ಎಲ್‌ ಒಸಿ) ಹೊರಡಿಸಲಾಗಿತ್ತು.

    ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಅಶ್ನೀರ್ ಮತ್ತು ಅವರ ಪತ್ನಿ ರಜೆಗಾಗಿ ನ್ಯೂಯಾರ್ಕ್‌ಗೆ ಹೋಗುತ್ತಿದ್ದರು. ಭದ್ರತಾ ತಪಾಸಣೆಗೂ ಮುನ್ನ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಇಒಡಬ್ಲ್ಯು) ಸಿಂಧು ಪಿಳ್ಳೈ ತಿಳಿಸಿದ್ದಾರೆ.

    ದಂಪತಿಯನ್ನು ಬಂಧಿಸಿಲ್ಲ. ದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಮರಳುವಂತೆ ಮತ್ತು ಮುಂದಿನ ವಾರ ಇಒಡಬ್ಲ್ಯು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿದೆ. ಗ್ರೋವರ್, ಅವರ ಪತ್ನಿ ಮತ್ತು ಕುಟುಂಬ ಸದಸ್ಯರು 81.28 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    ಸಿರಾ : ಈಗಾಗಲೇ ಕಳೆದ ಸುಮಾರು 8 ವರ್ಷಗಳಲ್ಲಿ ನಗರದಲ್ಲಿ 10 ಕ್ಕೂ ಹೆಚ್ಚು ನಂದಿನಿ ಪಾರ್ಲರ್‌ಗಳನ್ನು ಯಶಸ್ವಿಯಾಗಿ ಆರಂಭಿಸಲಾಗಿದ್ದು,…

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    June 19, 2026

    ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.