ಕಳೆದ 24 ಗಂಟೆ ಅವದಿಯಲ್ಲಿ ದೇಶದಲ್ಲಿ 12,213 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಮಂಗಳವಾರಕ್ಕೆ ಹೊಲಿಸಿದರೆ ಶೇಕಡಾ 38.4 ರಷ್ಟು ಹೆಚ್ಚಾಗಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವರದಿಯಲ್ಲಿ ತಿಳಿಸಿದೆ.
ಸಕ್ರಿಯ ಪ್ರಕರಣವು 58,215 ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11 ಸಾವುಗಳು ವರದಿಯಾಗಿವೆ. ಮಹಾರಾಷ್ಟ್ರ (4,024)ಮೂದಲ ಸ್ಥಾನದಲ್ಲಿದೆ ನಂತರ ಕೇರಳ (3,488), ದೆಹಲಿ (1,375), ಕರ್ನಾಟಕ (648) ಮತ್ತು ಹರಿಯಾಣ (596) ರಾಜ್ಯದಲ್ಲಿ ಪ್ರಕರಣಗಳ ಹೆಚ್ಚಳ ದಾಖಲಾಗಿವೆ.ದಿನೆ ದಿನೆ ಸೋಂಕು ಹೆಚ್ಚಳ ಆತಂಕ ಮೂಡಿಸಿದೆ. ಬೂಸ್ಶರ್ ಲಸಿಗೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


