nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    • ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ
    • ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸದುರ್ಗ: ಭಾರತೀಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಆಯ್ಕೆ
    ಜಿಲ್ಲಾ ಸುದ್ದಿ March 10, 2022

    ಹೊಸದುರ್ಗ: ಭಾರತೀಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಆಯ್ಕೆ

    By adminMarch 10, 2022No Comments1 Min Read
    bdss

    ಹೊಸದುರ್ಗ: ಭಾರತೀಯ ದಲಿತ ಸಂಘರ್ಷ ಸಮಿತಿ(ಸಮಾಜಸೇವಾ ರತ್ನ ಡಾ.ಪ್ರಕಾಶ್ ಬಿರಾವರ್ ಸ್ಥಾಪಿತ)  ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಪ್ರಕಾಶ್  ಬಿರಾವಾರ  ಅವರ ಆದೇಶದ ಮೇರೆಗೆ ರಾಜ್ಯ ಕಾರ್ಯಾಧ್ಯಕ್ಷರಾದ ಕೆ ತಿಮ್ಮರಾಜು, ರಾಜ್ಯ ಹಿರಿಯ  ಉಪಾಧ್ಯಕ್ಷರಾದ ಚೋಳಗುಡ್ಡ ಚಂದ್ರಣ್ಣ, ಮತ್ತೊಬ್ಬ ರಾಜ್ಯ ಉಪಾಧ್ಯಕ್ಷರಾದ ಚಂದ್ರಣ್ಣ ಘಾಟ್  ಹಾಗೂ ಚಿತ್ರದುರ್ಗ  ಜಿಲ್ಲಾ ಅಧ್ಯಕ್ಷರಾದ ಹರೀಶ್  ನೇತೃತ್ವದಲ್ಲಿ ಹೊಸದುರ್ಗ ದಲ್ಲಿ ಸಭೆ ನಡೆಸಲಾಯಿತು.

    ಸಭೆಯಲ್ಲಿ  ಪೂಜಾರ್ ಕರಿಯಪ್ಪ ಅವರನ್ನು ಚಿತ್ರದುರ್ಗ ಜಿಲ್ಲಾ ಹಿರಿಯ ಉಪಾಧ್ಯಕ್ಷರನ್ನಾಗಿ ಆಯ್ಕೆ  ಮಾಡಲಾಯಿತು. ಹೊಸದುರ್ಗ ತಾಲ್ಲೂಕು ಅಧ್ಯಕ್ಷರನ್ನಾಗಿ ಪರಮೇಶ್ ಬಿ. ಅವರನ್ನು ಆಯ್ಕೆ ಮಾಡಲಾಯಿತು. ತಾಲ್ಲೂಕಿನ ಕಾರ್ಯಾಧ್ಯಕ್ಷರನ್ನಾಗಿ ರ೦ಗಸ್ವಾಮಿ ಎಸ್. ಅವರನ್ನು ಆಯ್ಕೆ ಮಾಡಲಾಯಿತು.

    ತಾಲ್ಲೂಕು ಯುವ ಘಟಕದ ಅಧ್ಯಕ್ಷರನ್ನಾಗಿ ನಿರಂಜನ್ ಮೂರ್ತಿ ಅವರನ್ನು ಆಯ್ಕೆ ಮಾಡಲಾಯಿತು.  ತಾಲ್ಲೂಕು ಉಪಾಧ್ಯಕ್ಷರನ್ನಾಗಿ ಕರಡಿ ಬಸವರಾಜು ಅವರನ್ನು ಆಯ್ಕೆ ಮಾಡಲಾಯಿತು .

    ನಂತರ ಕರ್ನಾಟಕದ ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ.ಯನ್ನು ಹೊಸದುರ್ಗ ತಾಲ್ಲೂಕು ಸಮಿತಿ ವತಿಯಿಂದ  ಸನ್ಮಾನಿಸಲಾಯಿತು. ಸಭೆಯಲ್ಲಿ ಕಾಳಪ್ಪ  ಹನಮಂತಪ್ಪ .ವರದರಾಜು ದೇವರಾಜ್ .ಶ್ರೀನಿವಾಸ್ ದೇವರಕೊಟ್ಟ ನಿರಂಜನ್ ಇನ್ನೂ ಮುಂತಾದ ಭಾರತೀಯ ದಲಿತ ಸಂಘರ್ಷ ಸಮಿತಿ.ಸಂಘಟನೆ ಪದಾಧಿಕಾರಿಗಳು   ಭಾಗವಹಿಸಿದ್ದರು .

    ವರದಿ: ಮುರುಳಿಧರನ್ ಆರ್.,  ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ಹಾಸನ: ನಗರದ ನರಸಿಂಹ ವೃತ್ತದಿಂದ ಹೊಸ ಬಸ್ ನಿಲ್ದಾಣದ ಮೂಲಕ ಜಿಲ್ಲಾ ನ್ಯಾಯಾಲಯದವರೆಗೆ ನಿರ್ಮಾಣವಾಗುತ್ತಿರುವ ಫ್ಲೈಓವರ್ ಕಾಮಗಾರಿಯ ಸ್ಥಳಕ್ಕೆ ಹಾಸನ…

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.