ಹಿರಿಯೂರು : ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸಮಿತಿಯ ವತಿಯಿಂದ ಆಡುವಳ್ಳಿ ಗ್ರಾಮ ಶಾಖೆ ಉದ್ಘಾಟನೆ ಮಾಡಲಾಯಿತು.
ಉದ್ಘಾಟನಾ ಸಮಾರಂಭದಲ್ಲಿ ಚಿತ್ರದುರ್ಗ ಜಿಲ್ಲೆಯ ನಿರ್ಮಿತಿ ಕೇಂದ್ರದ ಮೂಡಲಗಿರಿಯಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಮಸ್ಕಲ್ ಹನುಮಂತರಾಯಪ್ಪ , BDSS ರಾಜ್ಯ ಕಾರ್ಯಾಧ್ಯಕ್ಷರಾದ ತಿಮ್ಮರಾಜು ಕೆ ., ರಾಜ್ಯ ಉಪಾಧ್ಯಕ್ಷರಾದ ಚಂದ್ರಪ್ಪ ಗಾಟ್ , ರಾಜ್ಯ ನಿರ್ದೇಶಕರಾದ ವೆಂಕಟೇಶ, ರಾಜ್ಯ ಮುಖಂಡರಾದ ರಾಜಣ್ಣ ಕೆ.ಎಂ. ಕೊಟಿಗೆ , ಜಿಲ್ಲಾ ಕಾರ್ಯಾಧ್ಯಕ್ಷರಾದ ಮಹಾಂತೇಶ್, ಗಾಂಧಿನಗರ ತಾಲ್ಲೂಕು ಅಧ್ಯಕ್ಷರಾದ ರಮೇಶ್ ಸೂರಗೊಂಡನಹಳ್ಳಿ , ಗುತ್ತಿಗೆದಾರರಾದ ಬಾಲರಾಜು, ಚಳಮಡು ಪರುಶುರಾಮ್ , ಬಿ ಡಿ ಎಸ್ ಎಸ್ ಜಿಲ್ಲಾ ಕಾರ್ಯದರ್ಶಿ ಉಮೇಶ್ , ಗ್ರಾಮ ಪಂಚಾಯ್ತಿ ಸದಸ್ಯರಾದ ರಂಗಸ್ವಾಮಿ ಹುಲುಗಲಕುಂಟೆ, ಗ್ರಾಮ ಸದಸ್ಯರು ಲಿಂಗರಾಜು ಗೂಡ್ಸ್ ಆಟೊ, ತಾಲ್ಲೂಕು ಅಧ್ಯಕ್ಷರು, ವೆಲಾಣ್ಣ , ತಾಲ್ಲೂಕು ಉಪಧ್ಯಕ್ಷರಾದ ಚಿದಾನಂದ, ಉಡುವಳ್ಳಿ ಗ್ರಾಮ ಘಟಕದ ಅಧ್ಯಕ್ಷರಾದ ಸುನಿಲ್ ಕುಮಾರ್, ಜನ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ರು ರಘು, ಭ್ರಷ್ಟರ ಬೇಟೆ ಪತ್ರಿಕೆ ಸಂಪಾದಕರಾದ ನಂದಕುಮಾರ್ ಇನ್ನು ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


