nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೆಕಾಲೆ ಆಧಾರಿತ ಶಿಕ್ಷಣ ಪದ್ದತಿಯನ್ನು ಭಾರತೀಯ ಶಿಕ್ಷಣವಾಗಿ ಬದಲಿಸಬೇಕು: ಡಿ.ವಿ.ಸದಾನಂದ ಗೌಡ
    ರಾಜ್ಯ ಸುದ್ದಿ June 26, 2022

    ಮೆಕಾಲೆ ಆಧಾರಿತ ಶಿಕ್ಷಣ ಪದ್ದತಿಯನ್ನು ಭಾರತೀಯ ಶಿಕ್ಷಣವಾಗಿ ಬದಲಿಸಬೇಕು: ಡಿ.ವಿ.ಸದಾನಂದ ಗೌಡ

    By adminJune 26, 2022No Comments2 Mins Read
    sadananda gowda

    ತುಮಕೂರು: ಕುವೆಂಪು ಕುರಿತಂತೆ ಪಠ್ಯದಲ್ಲಿ ಹೆಚ್ಚಿನ ವಿಚಾರ ಸೇರಿಸಿದ್ದು ಬಿಜೆಪಿ. ಕುವೆಂಪು ಅವರ ಎರಡು ಕವನವನ್ನ ನಾಡಗೀತೆ ಮಾಡಿದ್ದು ಬಿಜೆಪಿ. ಹಾಗಾಗಿ ನಾವು ಕುವೆಂಪುಗೆ ಅಪಮಾನ ಮಾಡಲು ಸಾಧ್ಯನಾ..? ಎಂದು ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಶ್ನಿಸಿದ್ದಾರೆ.

    ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಣ್ಣಪುಟ್ಟ ಬದಲಾವಣೆ ಮಾಡಲು ಸರ್ಕಾರ ಒಪ್ಪಿಕೊಂಡಿದೆ. ಪಠ್ಯಪುಸ್ತಕ ವಾಪಸ್ ಪಡೆದುಕೊಳ್ಳುವಂತೆ ದೇವೇಗೌಡರ ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಮಾತನಾಡೋದಕ್ಕೆ ಸಿಎಂ ಹಾಗೂ ಶಿಕ್ಷಣ ಸಚಿವರು ತಯಾರಿದ್ದಾರೆ. ಆದರೆ ದೇವೇಗೌಡರೇ ಮಾತನಾಡೋಕೆ ಬಾರದೇ ಮಾರ್ಗದಲ್ಲಿ ಕುಳಿತುಕೊಳ್ತೇನೆ ಅಂದರೆ ಹೇಗೆ ಎಂದು ಪ್ರಶ್ನಿಸಿದರು.


    Provided by
    Provided by

    ಎಲ್ಲವೂ ರಾಜಕೀಯ ಪ್ರೇರಿತವಾಗಿರಬಾರದು. ಈಗಾಗಲೇ ಕೆಲವು ಬದಲಾವಣೆಗಳನ್ನ ಮಾಡಲಾಗಿದೆ. ನಾವು ಯಾವುದರಲ್ಲೂ ರಾಜಕಾರಣ ತುರುಕಿ, ಬೆಳೆಯುವಂತಾ ಮಕ್ಕಳ ಮನಸ್ಸನ್ನ ಹಾಳು ಮಾಡಲ್ಲಾ. ದೇಶದ ಸಂಸ್ಕೃತಿ, ಸಂಸ್ಕಾರ ಉಳಿಯಬೇಕು. ಪರದೇಶದ ಶಿಕ್ಷಣ ಪದ್ದತಿಯಿಂದ ನಾವು ಹೊರಬರಲೇಬೇಕು. ಮೆಕಾಲೆ ಆಧಾರಿತ ಶಿಕ್ಷಣ ಪದ್ದತಿಯನ್ನ ಭಾರತೀಯ ಶಿಕ್ಷಣ ಪದ್ದತಿಯಾಗಿ ಬದಲಾಯಿಸಬೇಕು. ಹಾಗಂತ ನಾನು ಗುರುಕುಲ ಶಿಕ್ಷಣ ಪದ್ದತಿ ಬೇಕು ಅಂತಾ ಹೇಳುತ್ತಿಲ್ಲ. ಭಾರತೀಯ ಸಂಸ್ಕೃತಿಯ ಮೂಲ ಬೇರಿನೊಂದಿಗೆ ನಮ್ಮ ಶಿಕ್ಷಣ ಪದ್ದತಿ ಸಾಗಬೇಕು ಎಂದು ಅವರು ಹೇಳಿದರು.

    ಅಗ್ನಿಪಥ್ ವಿರುದ್ದ ಕಾಂಗ್ರೆಸ್ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಗೆ ಹೋರಾಟ ಮಾಡಲು ಬೇರೆ ವಿಚಾರವಿಲ್ಲ. ಹಾಗಾಗಿ ಹೋರಾಟ ಮಾಡ್ತಿದ್ದಾರೆ. ಅಗ್ನಿಪಥ್ ನಲ್ಲಿ ಭಾಗಿಯಾದ ಯುವಕರಿಗೆ ಮಹೇಂದ್ರ, ಅಧಾನಿ ಸೇರಿ ಖಾಸಗಿ ಕಂಪನಿಗಳು ಉದ್ಯೋಗ ಮೀಸಲಿಡ್ತೇವೆ. ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡ ತಕ್ಷಣ ಮಿಲಿಟರಿ ವ್ಯವಸ್ಥೆ ಬದಲಾಗಲ್ಲಾ. ಮೂಲ ವ್ಯವಸ್ಥೆ ಹಾಗೆಯೇ ಇರುತ್ತದೆ ಎಂದರು.

    ಇಡಿ ವಿಚಾರಣೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಇಡಿಯವರು ರಾಜಕೀಯ ಪಕ್ಷಕ್ಕೆ ಸೇರಿದವರಲ್ಲಾ. ಕಾಂಗ್ರೆಸ್ ನವರಿಗೆ ಸಂವಿಧಾನಿಕ ಸಂಸ್ಥೆ ಮೇಲೆ ನಂಬಿಕೆ ಇಲ್ಲಾ. ಹಾಗಾಗಿ ಅವರು ಇಡಿ ಮೇಲೆ ಆರೋಪ ಮಾಡ್ತಿದ್ದಾರೆ. ಮೋದಿ ಅವರು ಗುಜರಾತ್ ಸಿಎಂ ಆಗಿದ್ದಾಗ ಎಸ್ ಐಟಿ ಮುಂದೆ ಹಾಜರಾಗಿದ್ದರು. ಸುಪ್ರೀಂ ಕೋರ್ಟ್ ನಿಂದ ಇಂದು ಆರೋಪಮುಕ್ತರಾಗಿದ್ದಾರೆ ಎಂದರು.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.