ಹಿರಿಯೂರು: ದಾವಣಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ ಆರ್‌ಟಿಸಿ ಬಸ್ ಚಾಲಕ ಇದ್ದಕ್ಕಿದ್ದಂತೆ ಎಚ್ಚರತಪ್ಪಿದ್ದಾರೆ. ಈ ವೇಳೆ ಸಮಯಪ್ರಜ್ಞೆ ಮೆರೆದ ನಿರ್ವಾಹಕ ಹ್ಯಾಂಡ್ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿ ಸಂಭವಿಸಬಹುದಾಗಿದ್ದ ಅವಘಡವನ್ನು ತಪ್ಪಿಸಿರುವ ಘಟನೆ ನಗರದ ಗಾಂಧಿ ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಟ್ರೆಂಡಿಂಗ್
- ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” : ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
- ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
- ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
- ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
- ತುಮಕೂರು ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
- ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
- ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
- ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?


