ಹಿರಿಯೂರು: ದಾವಣಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ ಆರ್‌ಟಿಸಿ ಬಸ್ ಚಾಲಕ ಇದ್ದಕ್ಕಿದ್ದಂತೆ ಎಚ್ಚರತಪ್ಪಿದ್ದಾರೆ. ಈ ವೇಳೆ ಸಮಯಪ್ರಜ್ಞೆ ಮೆರೆದ ನಿರ್ವಾಹಕ ಹ್ಯಾಂಡ್ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿ ಸಂಭವಿಸಬಹುದಾಗಿದ್ದ ಅವಘಡವನ್ನು ತಪ್ಪಿಸಿರುವ ಘಟನೆ ನಗರದ ಗಾಂಧಿ ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಟ್ರೆಂಡಿಂಗ್
- ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ
- ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
- ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
- ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
- ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್ ಸಂಘ
- ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
- ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
- ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!


