nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ
    ತುಮಕೂರು November 19, 2021

    ತುಮಕೂರು: ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ

    By adminNovember 19, 2021No Comments1 Min Read
    rain

    ತುಮಕೂರು: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ  ಇಂದು ಹಾಗೂ ನಾಳೆ  ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದ್ದು,  ನವೆಂಬರ್ 19 ಮತ್ತು 20ರಂದು ಜಿಲ್ಲೆಯಾದ್ಯಂತ ಅಂಗನವಾಡಿ/ಶಿಶುವಿಹಾರ ಹಾಗೂ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಕಿರಿಯ, ಹಿರಿಯ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.


    Provided by

    ರಜೆ ಘೋಷಿಸಲಾದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಸೂಚಿಸಲಾಗಿದೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

    June 28, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಸರಗೂರು:  ಶಾಲೆಯ ಹಳೆಯ ನೆನಪುಗಳು ಪರಿಶ್ರಮ, ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ ಎಂದು  ರಾಷ್ಟ್ರೀಯ  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು,…

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.