ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮ್ಯಾಂಡಸ್ ಚಂಡಮಾರುತ ಉಂಟಾಗಿದ್ದು, ರಾತ್ರಿ 1.30ರ ವೇಳೆಗೆ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಸುಮಾರು 70 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ತಮಿಳುನಾಡಿನ ಚೆಂಗಲ್ ಪೇಟೆ, ನಾಗಪಟ್ಟಣಂ, ಕೊಡೈಕೆನಾಲ್, ಪುದುಚೇರಿ ಸೇರಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು & ಪುದುಚೇರಿ ಶಾಲೆಗಳಿಗೆ ಇಂದೂ ರಜೆ ಘೋಷಿಸಲಾಗಿದೆ. ಇನ್ನು ಭಾರೀ ಮಳೆ ಪರಿಣಾಮ ನಗರದ ಹಲವೆಡೆ ಬೃಹತ್ ಮರಗಳು ಧರೆಗುರುಳಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy