nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಭರ್ಜರಿ ವಿಜಯದ ನಂತರ ಬಿಜೆಪಿಯ ಮುಂದಿನ ಮಿಷನ್ ಏನು?
    ರಾಷ್ಟ್ರೀಯ ಸುದ್ದಿ March 14, 2022

    ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಭರ್ಜರಿ ವಿಜಯದ ನಂತರ ಬಿಜೆಪಿಯ ಮುಂದಿನ ಮಿಷನ್ ಏನು?

    By adminMarch 14, 2022No Comments2 Mins Read
    bjp

    ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಪಂಜಾಬ್ ರಾಜ್ಯವನ್ನು ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ.

    ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಗೆ ಹೆಚ್ಚಿನ ಉತ್ಸಾಹ ನೀಡಿದೆ. ಇಷ್ಟು ಕಷ್ಟಪಟ್ಟು ದೊಡ್ಡ ಗೆಲುವು ಸಾಧಿಸಿ ಬಿಜೆಪಿ ರಿಲ್ಯಾಕ್ಸ್ ಮೂಡ್‌ ನಲ್ಲಿದೆ ಎಂದು ನೀವು ಯೋಚಿಸುತ್ತಿದ್ದರೆ ನಿಮ್ಮ ಆಲೋಚನೆ ತಪ್ಪು. ನಾಲ್ಕು ರಾಜ್ಯಗಳ ಚುನಾವಣೆಯ ವಿಜಯೋತ್ಸವದ ಬಳಿಕ ಬಿಜೆಪಿ ರಿಲಾಕ್ಸ್ ‘ಮೂಡ್’ನಲ್ಲಿಲ್ಲ, ಬದಲಿಗೆ ಈಗಿನಿಂದಲೇ ಬಿಜೆಪಿ ಮಿಷನ್ 2024 (BJP Mission 2024)ಗಾಗಿ ತಂತ್ರಗಾರಿಕೆಯನ್ನು ಪ್ರಾರಂಭಿಸಿದೆ.


    Provided by
    Provided by

    ಮತದಾನದ ಶೇಕಡಾವಾರು ಹೆಚ್ಚಳಕ್ಕೆ ತಂತ್ರ ಸಿದ್ಧವಾಗಿದೆ:

    ಪಕ್ಷದ ಸಂಪೂರ್ಣ ಗಮನವು ಶೇಕಡಾವಾರು ಮತಗಳನ್ನು ಹೆಚ್ಚಿಸುವತ್ತ ನೆಟ್ಟಿದೆ. 2019ಕ್ಕಿಂತ ಹೆಚ್ಚು ಶೇಕಡಾವಾರು ಮತ ಗಳಿಸಲು ಕಾರ್ಯತಂತ್ರ ಸಿದ್ಧಪಡಿಸಲಾಗುತ್ತಿದೆ. ಎಲ್ಲ ರಾಜ್ಯಗಳಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಈಗಾಗಲೇ ಬಿಜೆಪಿ (BJP) ಮುಖಂಡರು ಹಾಗೂ ಕಾರ್ಯಕರ್ತರು ಸಿದ್ಧತೆಯಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

    ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಎಷ್ಟು ಸ್ಥಾನ ಗಳಿಸಿದೆ?

    * ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ (Uttar Pradesh Assembly Elections) ಬಿಜೆಪಿ ಸ್ವಂತ ಬಲದಿಂದ 255 ಸ್ಥಾನಗಳನ್ನು ಪಡೆದಿದ್ದು, ಇದು ಬಹುಮತಕ್ಕಿಂತ ಹೆಚ್ಚು. ಮಿತ್ರಪಕ್ಷಗಳ ಗೆದ್ದ ಸ್ಥಾನಗಳನ್ನು ಇದರಲ್ಲಿ ಸೇರಿಸಿದರೆ, ಈ ಸಂಖ್ಯೆ 270 ಕ್ಕಿಂತ ಹೆಚ್ಚಾಗಿದೆ.

    * ಉತ್ತರಾಖಂಡದಲ್ಲೂ ಬಿಜೆಪಿ ಭರ್ಜರಿ ಪ್ರದರ್ಶನ ನೀಡಿ 47 ಸ್ಥಾನಗಳನ್ನು ಗೆದ್ದುಕೊಂಡಿದೆ, ಇಲ್ಲಿಯೂ ಸಹ ಬಿಜೆಪಿಗೆ ಸರ್ಕಾರ ರಚಿಸಲು ಬೇರೆ ಪಕ್ಷಗಳ ಸಹಕಾರದ ಅಗತ್ಯವಿಲ್ಲ.

    * ಮಣಿಪುರದಲ್ಲಿ ಬಿಜೆಪಿ 32 ಸ್ಥಾನಗಳನ್ನು ಗೆದ್ದುಕೊಂಡಿದೆ, ಇದು ಬಹುಮತಕ್ಕಿಂತ ಹೆಚ್ಚು. * ಗೋವಾದಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
    ಏನಿದು ಬಿಜೆಪಿಯ ಮಿಷನ್ 2024 ?

    – 2019 ಕ್ಕಿಂತ ಹೆಚ್ಚು ಶೇಕಡಾವಾರು ಮತ ಪಡೆಯುವತ್ತ ಗಮನ

    – ಎಲ್ಲಾ ರಾಜ್ಯಗಳಲ್ಲಿ ಮತಗಳ ಶೇಕಡಾವಾರು ಹೆಚ್ಚಳಕ್ಕೆ ಒತ್ತು

    – ವಿವಿಧ ರಾಜ್ಯಗಳಲ್ಲಿ ವಿರೋಧ ಪಕ್ಷಗಳು ಒಂದಾಗಿದ್ದರೂ ಶೇಕಡಾವಾರು ಮತಗಳಲ್ಲಿ ಕಡಿಮೆ ಆಗದಂತೆ ಗಮನಹರಿಸಲು ಸಿದ್ಧತೆ.

    – ಪರಿಶಿಷ್ಟ ಜಾತಿ, ಪ.ಪಂಗಡದವರ ಮತ ಸೆಳೆಯಲು ಗಮನ ಕೇಂದ್ರೀಕರಿಸುವುದು.

    – ಯಾದವೇತರ ಒಬಿಸಿಗಳನ್ನು ಸಂಪರ್ಕಿಸಲು ಪ್ರಯತ್ನಿಸುವುದು

    – ಮುಸ್ಲಿಮರನ್ನು ಒಟ್ಟಿಗೆ ಸೇರಿಸಲು ವಿಭಿನ್ನ ತಂತ್ರಗಳನ್ನು ರೂಪಿಸುವುದು

    – ಹೆಚ್ಚು ಹೆಚ್ಚು ಮುಸ್ಲಿಂ ಮಹಿಳೆಯರನ್ನು ಒಟ್ಟಿಗೆ ಸೇರಿಸಲು ಪ್ರಯತ್ನಿಸುವುದು

    – ರಾಷ್ಟ್ರೀಯತೆಯ ವಿಷಯದಲ್ಲಿ ಜಾತಿಯ ಅಡೆತಡೆಗಳನ್ನು ಮುರಿಯುವ ತಂತ್ರ…

    ರೀತಿಯಾಗಿ ಬಿಜೆಪಿ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಶೇಕಡಾವಾರು ಮತದಾನವನ್ನು ಹೆಚ್ಚಿಸಲು ಹಲವು ತಂತ್ರಗಳನ್ನು ರೂಪಿಸಲು ಸಿದ್ಧತೆಯಲ್ಲಿ ತೊಡಗಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ಭಾನುವಾರ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಎರಡು ಮನೆಗಳು…

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.