nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026
    Facebook Twitter Instagram
    ಟ್ರೆಂಡಿಂಗ್
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    • 2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?
    • ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ
    • ಬಾಳೆಹಣ್ಣು–ಪಪ್ಪಾಯಿ ಒಟ್ಟಿಗೆ ತಿಂದರೆ ಏನಾಗುತ್ತೆ? | ಅಪಾಯವೇ?
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೀಮ್ ಭಾಸ್ಕರ್ ರಾವ್ ತಂಡದಿಂದ ಕೋವಿಡ್ ಸೇನಾನಿಗಳಿಗೆ ಪ್ರಶಂಸನ ಪತ್ರ
    ರಾಜ್ಯ ಸುದ್ದಿ March 29, 2022

    ಟೀಮ್ ಭಾಸ್ಕರ್ ರಾವ್ ತಂಡದಿಂದ ಕೋವಿಡ್ ಸೇನಾನಿಗಳಿಗೆ ಪ್ರಶಂಸನ ಪತ್ರ

    By adminMarch 29, 2022No Comments1 Min Read
    team bhaskar rao

    ಬೆಂಗಳೂರು : ಟೀಮ್ ಭಾಸ್ಕರ್ ರಾವ್ ತಂಡದ ವತಿಯಿಂದ ಕೋವಿಡ್ ಕಾಲಘಟ್ಟದಲ್ಲಿ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಜನರ ಜೀವ ಉಳಿಸಿದಂತಹ (covid warriors)  ಕೋವಿಡ್ ಸೇನಾನಿಗಳಿಗೆ ಪ್ರಶಂಸನ ಪತ್ರಗಳನ್ನು ಸೋಮವಾರ ವಿತರಿಸಲಾಯಿತು.

    ಕರ್ನಾಟಕ ರಾಜ್ಯ ರೈಲ್ವೆ ADGP, ಮಾಜಿ ಬೆಂಗಳೂರು ಪೊಲೀಸ್ ಕಮಿಷನರ್ ದಕ್ಷ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಪ್ರಶಂಸನ ಪತ್ರ  ವಿತರಿಸಿ ಮಾತನಾಡಿ,  ನಿಮ್ಮ ಸೇವೆ ಅನನ್ಯವಾದದ್ದು, ನೂರಾರು ಸಾವಿರಾರು ಜನರಲ್ಲಿ ಆತ್ಮಸ್ಥೈರ್ಯ ತುಂಬುತ್ತಾ, ತಮ್ಮ ಜೀವವನ್ನೇ ಮೂಡಿಪಾಗಿಟ್ಟು, ಜನರ ಜೀವ ಉಳಿಸಿದ್ದಾರೆ.ಇವರೆಲ್ಲರಿಂದಲೇ ಕೋವಿಡ್ ನಂತಹ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಯಿತು ಎಂದು ಹೇಳಿದರು.

    ಜಾತಿ, ಧರ್ಮ, ಮೇಲು, ಕೀಳು ಎಂಬ ಭಾವನೆ ಇಲ್ಲದೇ ಎಲ್ಲದಿಕ್ಕಿಂತ ಮನುಷ್ಯಧರ್ಮ ಮುಖ್ಯ ಸಹಾಯ ಮಾಡುವ ಗುಣವನ್ನು ರೂಢಿಸಿಕೊಳ್ಳಿ ಪರರ ಕಷ್ಟಗಳಿಗೆ ಸ್ಪಂದಿಸಿ ಎಂದು ಅವರು ಇದೇ ವೇಳೆ ಅವರು ಮನವಿ ಮಾಡಿಕೊಂಡರು.

    ಇದೇ ವೇಳೆ ನಮ್ಮ ತುಮಕೂರು ಮಾಧ್ಯಮದ ವಿಶೇಷ ವರದಿಗಾರರು, ಪತ್ರಕರ್ತರಾದ ಆಂಟೋನಿ ಅವರಿಗೂ ಪ್ರಶಂಸನ ಪತ್ರ ನೀಡಿ ಗೌರವಿಸಲಾಯಿತು. ಇನ್ನೂ ಆಂಟೋನಿ ಅವರ ಕುರಿತು ಅಭಿನಂದನೆಯ ಮಾತುಗಳನ್ನಾಡಿದ ಭಾಸ್ಕರ್ ರಾವ್, ಟೀಮ್ ಭಾಸ್ಕರ್ ರಾವ್ ತಂಡದವರಿಗೂ ಅಭಿನಂದನೆ ಸಲ್ಲಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    ಫ್ರಿಡ್ಜ್‌ ನಲ್ಲಿ ಆಹಾರ, ತರಕಾರಿ, ಹಣ್ಣು, ಹಾಲು, ಮೊಟ್ಟೆ ಹಾಗೂ ಮಾಂಸವನ್ನು ಸಂಗ್ರಹಿಸುವುದು ಈಗ ಪ್ರತಿಯೊಂದು ಮನೆಯಲ್ಲೂ ಸಾಮಾನ್ಯ. ಆಹಾರವನ್ನು…

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    ಬಾಳೆಹಣ್ಣು–ಪಪ್ಪಾಯಿ ಒಟ್ಟಿಗೆ ತಿಂದರೆ ಏನಾಗುತ್ತೆ? | ಅಪಾಯವೇ?

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.