ಬೆಂಗಳೂರು: ಲಂಚಮುಕ್ತ ಕರ್ನಾಟಕ ವೇದಿಕೆ ವತಿಯಿಂದ ಗಾಂಧಿ ಭವನದಲ್ಲಿ ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಮಾಡಿ ಗೌರವಿಸಲಾಯಿತು.
ಭ್ರಷ್ಟಾಚಾರ ವಿರೋಧಿ ಹೋರಾಟಗಾರರಾದ ಆದರ್ಶ ಅಯ್ಯರ್, ಶಶಿಧರ ಶೆಟ್ಟಿ, ಸಾಮಾಜಿಕ ಹೋರಾಟಗಾರರಾದ ಖ್ವಾಜಾ ಮೋಹಿನಿದ್ದಿನ್ ಎನ್., ನಿಂಗಮ್ಮ ಸವಣೂರ, ಗಿರೀಶ್ ಆಚಾರ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700