nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಟೆಂಪೊ ಟ್ರಾವೆಲರ್: ಇಬ್ಬರ ದಾರುಣ ಸಾವು
    ಜಿಲ್ಲಾ ಸುದ್ದಿ March 18, 2022

    ಹಿರಿಯೂರು: ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಟೆಂಪೊ ಟ್ರಾವೆಲರ್: ಇಬ್ಬರ ದಾರುಣ ಸಾವು

    By adminMarch 18, 2022No Comments1 Min Read

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ  ಜವನಗೊಂಡನಹಳ್ಳಿ ಹೋಬಳಿಯ ಬಗ್ಗನಡು ಗೇಟ್ ಬಳಿ ಟೆಂಪೂ ಟ್ರಾವೆಲರ್ ವಾಹನವು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ  ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

    ಶ್ವೇತಾ (24), ಟೆಂಪೊ ಟ್ರಾವೆಲರ್ ಕ್ಲೀನರ್ ಅರಿಕ್ಯದಾಸ್ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ಯುವತಿಯು ಬೆಂಗಳೂರಿನ ಪಿ.ಎಸ್.ಕೆ. ನಾಯ್ಡು ರಸ್ತೆ,ಮು ದ್ದಮ್ಮ ಗಾರ್ಡನ್ ನ ಫ್ರೇಜರ್ ಟೌನ್ ಬೆಂಗಳೂರು ವಾಸಿ ಎಂದು ಹೇಳಲಾಗಿದೆ.

    ಬೆಂಗಳೂರಿನ ಇಂಡಿಯನ್ ಅಕಾಡೆಮಿ ಕಾಲೇಜಿನಲ್ಲಿ ಬಿಸಿಎ ಪದವಿ ವ್ಯಾಸಂಗ ಮಾಡಿದ್ದ 2013ರ ಬ್ಯಾಚ್ ನ ಒಟ್ಟು 11 ಮಂದಿ ಸ್ನೇಹಕೂಟ (ಗೆಟ್ ಟುಗೆದರ್) ಮಾಡಲು ಮಾರ್ಚ್ 10ರಂದು ಉಡುಪಿ, ಗೋಕರ್ಣಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಶಿರಸಿ ಮಾರ್ಗವಾಗಿ ದಾವಣಗೆರೆ , ಚಿತ್ರದುರ್ಗದ ಮೂಲಕ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಈ ದುರ್ಘಟನೆ ನಡೆದಿದೆ.

    ಕ್ಲೀನರ್ ಅರಿಕ್ಯದಾಸ್ ಸ್ಥಳದಲ್ಲೇ ಮೃತ ಪಟ್ಟರೆ, ಶ್ವೇತಾ ಅವರು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  ಘಟನೆಯಲ್ಲಿ ಸಂತೋಷ್ ಕುಮಾರ್, ದೀಪನ್ ಕಾರ್ತಿಕ್, ಪೂರ್ಣಿಮಾ ಜೆಸ್ಸಿ, ಕಾರ್ತಿಕ್ , ಸಂತೋಷ್ ಸೈಯದ್ ಸುಹೇಬ್, ಅರುಳಮಾರಿಯಾ, ಶರತ್ ಕುಮಾರ್ ಹಾಗೂ ವಾಹನದ ಚಾಲಕ ಪ್ರದೀಪ್ ರಾಜ್ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ  ಎಂದು ತಿಳಿದು ಬಂದಿದೆ.

    ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ನಗರದ  ಗ್ರಾಮಾಂತರ ಪೋಲಿಸ್ ಠಾಣೆಯ ಪಿ  ಎಸ್ ಐ ಯಾದ ಡಿ.ಜಿ.ಪರಮೇಶ್ವರ್ ಸ್ಥಳಕ್ಕೆ ಭೇಟಿ ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

    ವರದಿ: ಮುರುಳಿಧರನ್ ಆರ್.,  ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )

    admin
    • Website

    Related Posts

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    ಸರಗೂರು:  ಪಟ್ಟಣದ 9ನೇ ವಾರ್ಡಿನ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಕ್ಕಿದ್ದು, ಶಾಸಕ ಅನಿಲ್ ಚಿಕ್ಕಮಾದು ಅವರ ಶಾಸಕರ ಪ್ರದೇಶಾಭಿವೃದ್ಧಿ…

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.