nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಟೋಗೆ ಡಿಕ್ಕಿ ಹೊಡೆದ ಜನತಾ ಜಲಧಾರೆಗೆ ತೆರಳುತ್ತಿದ್ದ ಬಸ್:  ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ
    Uncategorized April 30, 2022

    ಆಟೋಗೆ ಡಿಕ್ಕಿ ಹೊಡೆದ ಜನತಾ ಜಲಧಾರೆಗೆ ತೆರಳುತ್ತಿದ್ದ ಬಸ್:  ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ

    By adminApril 30, 2022No Comments1 Min Read
    kunigal

    ಕುಣಿಗಲ್:  ಜನತಾ ಜಲಧಾರೆಗೆ ತೆರಳುತ್ತಿದ್ದ ಬಸ್ ಹಾಗೂ ಆಟೋವೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂದ ಘಟನೆ ಶನಿವಾರ ಬೆಳಗ್ಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಳಿಯೂರು ದುರ್ಗ ಸಮೀಪದ ಅರ್ಜುನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಜೆಡಿಎಸ್​ ನ ಜನತಾ ಜಲಧಾರೆ ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರುತ್ತಿದ್ದ ಬಸ್​ ಮತ್ತು ಒಂದೇ ಕುಟುಂಬದ ಐವರನ್ನು ದೇಗುಲಕ್ಕೆ ಕರೆದೊಯ್ಯುತ್ತಿದ್ದ ಆಟೋ ನಡುವೆ ಮಾರ್ಗಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ  ಬಸ್ ಸಮೀಪದ ಗದ್ದೆಗೆ ಉರುಳಿದೆ.


    Provided by
    Provided by

    ಅಪಘಾತದಲ್ಲಿ  ಆಟೋದಲ್ಲಿದ್ದ ಗೌಡಗೆರೆ ಗ್ರಾಮದ ರಾಮಯ್ಯ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು,  ಇತರ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು  ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026

    ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ

    April 17, 2026

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.