ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಯಿತು.
ಬಿ ಹೊಸಹಳ್ಳಿಯ ಮಲ್ಲಿಕಾರ್ಜುನ್ ಅವರು ಮಾತನಾಡಿ, ಭೀಮಾ ಕೋರೆಗಾಂವ್ ವಿಜಯೋತ್ಸವ ದಿನದ ಮಹತ್ವವನ್ನು ವಿವರಿಸಿದರು.
ವಿಜಯೋತ್ಸವ ಕಾರ್ಯಕ್ರಮದಲ್ಲಿ ಮುಖಂಡರಾದ ಪೃಥ್ವಿ ರಾಜ್, ರಾಮನಜಮಪ್ಪ ಆಂಜೆಯ, ರಾಮಪ್ಪ, ಮಾದೇವಪ್ಪ ನಾಗರಾಜು ಅಶೋಕ್ ಇನ್ನಿತರರು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ