nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026
    Facebook Twitter Instagram
    ಟ್ರೆಂಡಿಂಗ್
    • ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?
    • ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!
    • ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?
    • ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?
    • ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?
    • ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!
    • ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರ್ಶನ್ ಜೈಲು: ಅಭಿಮಾನಿಯ ‘ಅಡವಿ’ ಚಿತ್ರ ಬಿಡುಗಡೆ ಮುಂದೂಡಿಕೆ
    ರಾಜ್ಯ ಸುದ್ದಿ June 29, 2024

    ದರ್ಶನ್ ಜೈಲು: ಅಭಿಮಾನಿಯ ‘ಅಡವಿ’ ಚಿತ್ರ ಬಿಡುಗಡೆ ಮುಂದೂಡಿಕೆ

    By adminJune 29, 2024No Comments2 Mins Read
    adavi moive

    ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜಕುಮಾರ್ ಅಣ್ಣಾವ್ರು ಅವರನ್ನು ಹೊರತುಪಡಿಸಿದರೆ ಅತಿ ಹೆಚ್ಚು ಅಭಿಮಾನಿಗಳ ಬಳಗವನ್ನು ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರಕರಣವೊಂದರಲ್ಲಿ ಸಿಲುಕಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ಜುಲೈ ತಿಂಗಳ 19 ರಂದು ಬಿಡುಗಡೆ ಆಗಬೇಕಿದ್ದ ಬಹು ನಿರೀಕ್ಷಿತ ಅಡವಿ ಚಿತ್ರದ ಬಿಡುಗಡೆಯನ್ನು ತಾತ್ಕಾಲಿಕ ವಾಗಿ ಮುಂದೂಡಲಾಗಿದೆ ಅವರ ಹುಟ್ಟುಹಬ್ಬ ಕೂಡ ಆಚರಿಸಿಕೊಳ್ಳುವುದಿಲ್ಲ ಎಂದು ನಿರ್ದೇಶಕ ನಿರ್ಮಾಪಕ ಟೈಗರ್ ನಾಗ್ ತಿಳಿಸಿದ್ದಾರೆ.

    ಪರಭಾಷೆ ಗಳಲ್ಲಿ ನಟಿಸದೆ ಕೇವಲ ಕನ್ನಡ ಚಿತ್ರಗಳಲ್ಲಿ ನಟಿಸುತ್ತಾ ಪ್ರತಿಭೆ ಮತ್ತು ಸ್ವ ಪ್ರಯತ್ನದಿಂದ ಅಪಾರ ಅಭಿಮಾನಿಗಳನ್ನು ಹೊಂದಿರುವ, ಕನ್ನಡ ಚಿತ್ರಗಳಿಗೆ ಪ್ಯಾಮಿಲಿ ಆಡಿಯನ್ಸ್ ಗಳನ್ನೂ ಥಿಯೇಟರ್ ಗಳಿಗೆ ಸೆಳೆಯುವಲ್ಲಿ ಯಶಸ್ವಿಯಾಗಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ವಿಶಿಷ್ಟ ಗುರುತನ್ನು ಮೂಡಿಸುತ್ತಿದ್ದ ದರ್ಶನ್ ಅವರು, ಈಗ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದು ಆವರು ತಪ್ಪು ಮಾಡಿದ್ದರೆ ಖಂಡಿತಾ ಶಿಕ್ಷೆಯಾಗಲಿ ಯಾಕೆ ಅಂದ್ರೆ ನಮ್ಮ ದೇಶದ ಸಂವಿಧಾನದ ಮುಂದೆ ಯಾರು ದೊಡ್ಡವರಲ್ಲ, ಅವರು ತಪ್ಪು ಮಾಡದೆ ಇದ್ರೆ ಆರೋಪ ಮುಕ್ತರಾಗಿ ಆದಷ್ಟು ಬೇಗ ಹೊರಬರಲಿ ಎಂದು ಅವರು ಚಿತ್ರತಂಡ ಆಶಿಸಿದೆ.

    ಯಾರಿಗೂ ಗೊತ್ತಾಗದಂತೆ ಎಷ್ಟು ಮಠಮಾನ್ಯಗಳಿಗೆ ಅನಾಥಾಶ್ರಮಗಳಿಗೆ ಕಷ್ಟದಲ್ಲಿರುವ ಲಕ್ಷಾಂತರ ಜನರಿಗೆ ಸಹಾಯ ಮಾಡಿದ ದರ್ಶನ್ ಅವರನ್ನು ಈ ಪರಿಸ್ಥಿತಿಯಲ್ಲಿ ನೋಡಲು ರಾಜ್ಯದ ಅಭಿಮಾನಿಗಳಿಗೆ ಅಸಾಧ್ಯವಾಗಿದೆ. ಅದರಲ್ಲಿ ನಾನು ಕೂಡ ಒಬ್ಬ, ನನಗೂ ಈ ಪ್ರಕರಣ ನಾವು ತಂದಿದೆ , ದರ್ಶನ್ ಅವರನ್ನು ರಾಜಕೀಯ ಪ್ರಚಾರಕ್ಕಾಗಿ ಸಿನಿಮಾ ಬಿಡುಗಡೆ ಪ್ರಚಾರಕ್ಕಾಗಿ ಖಾಸಗಿ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಪಡೆದು ಮಾಧ್ಯಮಗಳ ಮುಂದೆ ಪೊಳ್ಳು ಭರವಸೆ ನೀಡಿದ ನಟರುಗಳು ಆಗಲಿ ರಾಜಕಾರಣಿಗಳಾಗಲಿ ಅವರ ಜೊತೆ ನಿಲ್ಲದೆ ಇರುವುದು ರಾಜ್ಯದ ಅಭಿಮಾನಿಗಳಿಗೆ ಮತ್ತು ನನಗೆ ನೋವು ತಂದಿದೆ, ಆದರೆ ನಾವ್ಯಾರು ಕಾನೂನು ಉಲ್ಲಂಘಿಸದೆ ನ್ಯಾಯಾಲಯದ ತೀರ್ಪು ಬರುವವರೆಗೂ ತೀರ್ಪಿಗೆ ಬದ್ಧರಾಗಿ ಸಮಾಧಾನವಾಗಿ ಇರೋಣ ಅಭಿಮಾನಿಗಳೆಲ್ಲರೂ ಸಹಕರಿಸಬೇಕು ಎಂದು ನಿರ್ದೇಶಕ ನಿರ್ಮಾಪಕ ಟೈಗರ್ ನಾಗ್ ಮನವಿ ಮಾಡಿಕೊಂಡರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್

    November 7, 2026

    ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ

    November 6, 2026

    ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ

    November 6, 2026

    Comments are closed.

    Our Picks

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಹಬ್ಬ ಹರಿದಿನಗಳೆಂದರೆ ಸಿಹಿತಿಂಡಿಗಳ ಸಂಭ್ರಮ. ಅದರಲ್ಲೂ ದೀಪಾವಳಿ ಸಂದರ್ಭದಲ್ಲಿ ಸಿಹಿ ಖರೀದಿಸಿ ಕುಟುಂಬದವರು, ಸ್ನೇಹಿತರು ಹಾಗೂ ಸಂಬಂಧಿಕರಿಗೆ ಹಂಚುವುದು ಸಂಪ್ರದಾಯ.…

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.