nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರ, ಯುವಜನರಿಗೆ ಸ್ಫೂರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ December 3, 2023

    ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರ, ಯುವಜನರಿಗೆ ಸ್ಫೂರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminDecember 3, 2023No Comments1 Min Read
    beedar

    ಬೀದರ್: ಮಾಜಿ ಸಚಿವ , ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷರಾಗಿರುವ  ಭೀಮಣ್ಣ ಖಂಡ್ರೆ ಅವರ 100ನೇ ಜನ್ಮ ಶತಮಾನೋತ್ಸವ ಸಮಾರಂಭ ಭಾಲ್ಕಿಯಲ್ಲಿ ಬಿ. ಕೆ. ಐ. ಟಿ ಆವರಣದಲ್ಲಿ ಜರುಗಿತು.

    ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭೆ, ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸುತ್ತೂರು, ಶ್ರೀಶೈಲ, ಸಿದ್ದಗಂಗಾ, ಸಿರಿಗೆರೆ, ಕಾಗಿನೆಲೆ, ಕೂಡಲಸಂಗಮ, ಹರಿಹರ ಸೇರಿದಂತೆ ನಾಡಿನ ಪ್ರಮುಖ ಮಠಾಧೀಶರು, ರಾಜಕೀಯ ಪಕ್ಷಗಳ ಮುಖಂಡರು, ಮಾಜಿ ಮುಖ್ಯಮಂತ್ರಿಗಳು, ಹಾಲಿ ಹಾಗೂ ಮಾಜಿ ಶಾಸಕರು, ವೀರಶೈವ ಮಹಾಸಭೆಯ ಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.


    Provided by
    Provided by

    ಇದೇ ವೇಳೆ ನಿಜಾಮರ ವಿರುದ್ಧ ಹೋರಾಟ, ಕರ್ನಾಟಕದ ಏಕೀಕರಣ, ಬಸವತತ್ವದ ಪ್ರಸಾರಕ್ಕಾಗಿ ಖಂಡ್ರೆಯವರು ಮಾಡಿದ ಕೆಲಸಗಳನ್ನು ಸ್ಮರಿಸಿ ಗುಣಗಾನ ಮಾಡಿದರು.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮ ಉದ್ಘಾಟಿಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ‘ಲೋಕನಾಯಕ’ಅಭಿನಂದನ ಗ್ರಂಥ ಬಿಡುಗಡೆಗೊಳಿಸಿದರು. ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು.

    ಭೀಮಣ್ಣ ಖಂಡ್ರೆ ಹಾಗೂ ನಮ್ಮ ನಡುವೆ ವೈಚಾರಿಕ ಮತಭೇದಗಳಿದ್ದವು. ಆದರೆ, ನಮ್ಮಿಬ್ಬರ ಕೊನೆಯ ಗುರಿ ಒಂದೇ ಆಗಿದೆ. ಅವರು ಕಾಂಗ್ರೆಸ್ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಬಸವತತ್ವದ ಎಲ್ಲಾ ಪ್ರಸಾರಕರನ್ನು ಒಗ್ಗೂಡಿಸಿದ್ದಾರೆ. ಖಂಡ್ರೆ ಛಲವಾದಿ, ಹೋರಾಟಗಾರ. ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ’ ಎಂದು ಖರ್ಗೆ ಹೇಳಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ‘ಭೀಮಣ್ಣ ಖಂಡ್ರೆಯವರೊಬ್ಬ ಹುಟ್ಟು ಹೋರಾಟಗಾರರು. ಅವರ ಹೋರಾಟದಿಂದ ಗಡಿ ಜಿಲ್ಲೆ ಬೀದರ್ ಕರ್ನಾಟಕದಲ್ಲಿ ಉಳಿದಿದೆ. ವಚನ ಸಾಹಿತ್ಯದ ಪ್ರಸಾರಕ್ಕಾಗಿ ಖಂಡ್ರೆಯವರು ಸಾಕಷ್ಟು ಶ್ರಮಿಸಿದ್ದಾರೆ. ಸಾಮಾಜಿಕವಾಗಿಯೂ ಕೆಲಸ ಮಾಡಿದ್ದಾರೆ. ಯುವಜನರಿಗೆ ಅವರು ಸ್ಫೂರ್ತಿ” ಎಂದರು.

    ಶಾಮನೂರು ಶಿವಶಂಕರಪ್ಪ ಮಾತನಾಡಿ, ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಎಂಬ ಸಂಸ್ಥೆಯೊಂದು ಇದೆ ಎಂದು ತೋರಿಸಿಕೊಟ್ಟವರು ಭೀಮಣ್ಣ ಖಂಡ್ರೆ” ಎಂದು ಹೇಳಿದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.