nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026
    Facebook Twitter Instagram
    ಟ್ರೆಂಡಿಂಗ್
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    • ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್ಸಿ, ಎಸ್ಟಿ ಜನಾಂಗಗಳ ಭೂಮಿ ಹಕ್ಕು ಹೋರಾಟಕ್ಕೆ ಮರು ಚಾಲನೆ: ಡಾ.ವೆಂಕಟಸ್ವಾಮಿ ನೇತೃತ್ವದಲ್ಲಿ ‘ಬೆಳಗಾವಿ ಚಲೋ’
    Uncategorized December 17, 2021

    ಎಸ್ಸಿ, ಎಸ್ಟಿ ಜನಾಂಗಗಳ ಭೂಮಿ ಹಕ್ಕು ಹೋರಾಟಕ್ಕೆ ಮರು ಚಾಲನೆ: ಡಾ.ವೆಂಕಟಸ್ವಾಮಿ ನೇತೃತ್ವದಲ್ಲಿ ‘ಬೆಳಗಾವಿ ಚಲೋ’

    By adminDecember 17, 2021No Comments1 Min Read
    venkataswamy

    ಬೆಳಗಾವಿ: ಎಸ್ಸಿ, ಎಸ್ಟಿ ಜನಾಂಗಗಳ ಭೂಮಿ ಹಕ್ಕು ಹೋರಾಟಕ್ಕೆ ಮರು ಚಾಲನೆ ದೊರೆತಿದ್ದು, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ದಲಿತ ಸಂಘಗಳ ಜಂಟಿ ಆಶ್ರಯದಲ್ಲಿ, ಡಾ.ವೆಂಕಟಸ್ವಾಮಿ ನೇತೃತ್ವದಲ್ಲಿ ಬೆಳಗಾವಿ ಚಲೋ ನಡೆಯಿತು.

    ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್ ನಿಂದ ಮೆರವಣಿಗೆ ನಡೆಸಿ, ಕರ್ನಾಟಕ ಪರಿಶಿಷ್ಟ ಜಾತಿ, ಪಂಗಡಗಳ ಭೂ ಪರಭಾರೆ ನಿಷೇಧ(PTCL Act-1978) ಕಾಯ್ದೆಯ ಸಮಗ್ರ ತಿದ್ದುಪಡಿ ಮಸೂದೆ ಅಂಗೀಕರಿಸಲು ಒತ್ತಾಯಿಸಲಾಯಿತು.

    ಬೃಹತ್ ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು, ಭೂಮಿ ಹಕ್ಕು ಕೇಳಿ ಘೋಷಣೆ ಕೂಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಡಾ.ವೆಂಕಟಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ  ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಯಲದಬಾಗಿ ರಾಜಣ್ಣ ಮತ್ತು ಸಂಘದ ಪದಾಧಿಕಾರಿಗಳು ಭಾಗಿಯಾಗಿಯಾಗಿದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ಸಿಂಹಾದ್ರಿ ಹತ್ಯೆ ಪ್ರಕರಣ:  ದಲಿತ ಸಂಘಟನೆ ಮುಖಂಡರಿಂದ ಕುಟುಂಬಸ್ಥರ ಭೇಟಿ: ನ್ಯಾಯಕ್ಕಾಗಿ ಆಗ್ರಹ

    October 2, 2026

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.