nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಭೂಮಿ ವಸತಿ ಕೊಡದೆ ನಮ್ಮ ವೋಟು ಕೊಡೆವು”: ಅಲೆಮಾರಿ ಕುಟುಂಬಗಳಿಂದ ಘೋಷಣೆ
    ಕೊರಟಗೆರೆ April 4, 2023

    “ಭೂಮಿ ವಸತಿ ಕೊಡದೆ ನಮ್ಮ ವೋಟು ಕೊಡೆವು”: ಅಲೆಮಾರಿ ಕುಟುಂಬಗಳಿಂದ ಘೋಷಣೆ

    By adminApril 4, 2023No Comments1 Min Read
    alemari

    ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು ಚುನಾವಣೆ ವೇಳೆ ವಿಶೇಷ ಬೇಡಿಕೆಯನ್ನಿಟ್ಟಿದ್ದು, ಪ್ರತಿ ಗುಡಿಸಲಿನಲ್ಲೂ ಭೂಮಿ, ವಸತಿ ಕೊಡದೇ ನಮ್ಮ ಓಟು ಕೊಡೆವು ಎಂಬ ಕರಪತ್ರವನ್ನು ಅಳವಡಿಸಿದ್ದಾರೆ.

    ಅನೇಕ ವರ್ಷಗಳಿಂದ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು ಸೇರಿದಂತೆ ತಾಲೂಕಿನ ಇತರೆ ಹೋಬಳಿಯ ಅಲೆಮಾರಿ ಕುಟುಂಬಗಳು ನಿವೇಶನ ವಸತಿಗಾಗಿ ಜನಪ್ರತಿನಿಧಿಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸೂರು ಕಲ್ಪಿಸಿಕೊಡಲು ಅಲೆದು ಕಂಗಾಲಾಗಿದ್ದೇವೆ, ಹಾಗಾಗಿ ಈ ಬಾರಿ 2023 ನೇ ಮೇ 10 ನೇ ದಿನಾಂಕದಂದು ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಅಥವಾ ಮುಖಂಡರುಗಳು ನಮ್ಮಲ್ಲಿ ಮತ ಕೇಳಲು ಬಂದಾಗ ನಾವುಗಳು ನಮ್ಮ ಮತಗಳನ್ನು ಹಣ ಹೆಂಡಕ್ಕೆ ಮಾರಿಕೊಳ್ಳಬಾರದೆಂದು ತೀರ್ಮಾನಿಸಿದ್ದು, ಜೊತೆಗೆ ಭೂಮಿ ವಸತಿ ಕೊಡದೆ ನಾವು ನಮ್ಮ ಮತಗಳನ್ನು ನೀಡಬಾರದೆಂದು ನಿರ್ಧರಿಸಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ.


    Provided by
    Provided by

    ನಾವುಗಳು ವಾಸವಿರುವ ಜಾಗಗಳಲ್ಲಿ ಪ್ಲಕ್ಸ್ ಮತ್ತು ಮನೆಗಳ ಬಾಗಿಲುಗಳಿಗೆ ಪ್ಲೇ ಕಾರ್ಡ್ ಗಳನ್ನು ಹಾಕಿ, “ಭೂಮಿ ವಸತಿ ಕೊಡದೆ ನಮ್ಮ ವೋಟು ಕೊಡೆವು” ಎಂಬ ಅಭಿಯಾನದೊಂದಿಗೆ ಹೋರಾಟವನ್ನು ಪ್ರಾರಂಭಿಸಿದ್ದು ನಮ್ಮ ಮತಗಳು ಬೇಕಾದವರು ಗೆದ್ದ ನಂತರ ಭೂಮಿ ವಸತಿ ನೀಡುತ್ತೇವೆಂದು ಕರಾರಿನೊಂದಿಗೆ ಬಂದಲ್ಲಿ ಹಣ ಹೆಂಡ ಪಡೆಯದೆ ನಾವು ನಮ್ಮ ಮತ ನೀಡುತ್ತೇವೆ ಹುಲಿ ಕುಂಟೆ ಗ್ರಾಮದ ನಿವೇಶನ ವಸತಿರಹಿತ ಅಲೆಮಾರಿ ಕುಟುಂಬಗಳು ತಿಳಿಸಿವೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ತುಮಕೂರು: ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.05ರಷ್ಟು ರಾಜಕೀಯ ಮೀಸಲಾತಿ ನೀಡಬೇಕು, ಬಜೆಟ್‌ ನಲ್ಲಿ ಹೆಚ್ಚುವರಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ…

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.