nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ಭೂತಪ್ಪ ದೇವಾಲಯದ ಬೆಟ್ಟದಲ್ಲಿ ಕರಡಿ ಪತ್ತೆ: ಆತಂಕದಲ್ಲಿ ಸಾರ್ವಜನಿಕರು!
    ಮಧುಗಿರಿ January 20, 2023

    ಮಧುಗಿರಿ: ಭೂತಪ್ಪ ದೇವಾಲಯದ ಬೆಟ್ಟದಲ್ಲಿ ಕರಡಿ ಪತ್ತೆ: ಆತಂಕದಲ್ಲಿ ಸಾರ್ವಜನಿಕರು!

    By adminJanuary 20, 2023No Comments1 Min Read
    madhugiri

    ಮಧುಗಿರಿ: 5 ಕರಡಿಗಳು ಏಕಾ ಏಕಿ ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಮಧುಗಿರಿ ತಾಲೂಕಿನ ಪುಲಮಾಚಿ ಗ್ರಾಮದ ಸಮೀಪದ ಭೂತಪ್ಪ ದೇವಾಲಯದ ಬೆಟ್ಟದಲ್ಲಿ ಶುಕ್ರವಾರ ನಡೆದಿದೆ.

    ಆಹಾರ ಹುಡುಕಿ ಬಂದ ಸುಮಾರು 5ರಷ್ಟಿದ್ದ ಕರಡಿಯನ್ನು ಕಂಡ ಗ್ರಾಮದ ಯುವಕರೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ನೋಡಿದ ಗ್ರಾಮಸ್ಥರು, ದೇವಸ್ಥಾನದ ಸಮೀಪಕ್ಕೆ ಯಾರೂ ಹೋಗದಂತೆ ಪರಸ್ಪರ ಜಾಗೃತಿ ಮೂಡಿಸಿದ್ದಾರೆ.


    Provided by
    Provided by

    ಕರಡಿ ಪ್ರತ್ಯಕ್ಷವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಲಯ ಅರಣ್ಯಾಧಿಕಾರಿ ರವಿ, ಹಲವು ದಿನಗಳ ಹಿಂದೆಯೇ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಈ ಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

    ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಕರಡಿಗಳು ಪ್ರತ್ಯಕ್ಷವಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದು, ತಕ್ಷಣವೇ ಸರ್ಕಾರ ಕರಡಿಗಳ ನಿಯಂತ್ರಣಕ್ಕೆ ತಕ್ಷಣವೇ ಕ್ರಮಕೈಗೊಳ್ಳಬೇಕು. ಸಾರ್ವಜನಿಕರ ಮೇಲೆ ಕರಡಿಗಳು ಯಾವುದೇ ಅಪಾಯವನ್ನು ಸೃಷ್ಟಿಸುವ ಮೊದಲೇ ಎಚ್ಚೆತ್ತುಕೊಂಡು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಧಾರವಾಡ :  ಇಂದು (ಮಾ.3) ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ…

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.