nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಳಿಯಾರು:  ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಸಾವು: ಪೊಲೀಸ್ ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

    March 20, 2026

    ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ

    March 20, 2026

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026
    Facebook Twitter Instagram
    ಟ್ರೆಂಡಿಂಗ್
    • ಹುಳಿಯಾರು:  ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಸಾವು: ಪೊಲೀಸ್ ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ
    • ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ
    • ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ
    • ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು
    • ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ
    • ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ
    • ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಶಸ್ವಿಯಾಗಿ ಭೂ ವೀಕ್ಷಣಾ ಉಪಗ್ರಹ ಉಡಾವಣೆ ಮಾಡಿದ ಇಸ್ರೋ
    ರಾಷ್ಟ್ರೀಯ ಸುದ್ದಿ February 14, 2022

    ಯಶಸ್ವಿಯಾಗಿ ಭೂ ವೀಕ್ಷಣಾ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

    By adminFebruary 14, 2022No Comments1 Min Read
    issro

    ಶ್ರೀಹರಿಕೋಟಾ: 2022ರಲ್ಲಿ ತನ್ನ ಪ್ರಥಮ ಉಪಗ್ರಹ ಉಡಾವಣಾ ಕಾರ್ಯ ಕೈಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ನಸುಕಿನ ಜಾವ ಪಿಎಸ್‍ ಎಲ್‍ ವಿ-ಸಿ52 ರಾಕೆಟ್ ಮೂಲಕ ಭೂ ವೀಕ್ಷಣಾ ಉಪಗ್ರಹ ಇಒಎಸ್-04 ಮತ್ತು ಇತರ ಎರಡು ಚಿಕ್ಕ ಉಪಗ್ರಹಗಳನ್ನು ನಿಗದಿತ ಕಕ್ಷೆಗೆ ಸೇರ್ಪಡಿಸುವಲ್ಲಿ ಯಶಸ್ವಿಯಾಯಿತು.

    ಇದು ಒಂದು ಅದ್ಭುತ ಸಾಧನೆಯಾಗಿದೆ ಎಂದು ಇಸ್ರೋ ಬಣ್ಣಿಸಿದೆ. 25 ಗಂಟೆ, 30 ನಿಮಿಷಗಳ ಕ್ಷಣಗಣನೆ ಬಳಿಕ ಇಸ್ರೋ ಪಿಎಸ್‍ಎಲ್‍ವಿ ರಾಕೆಟ್ ಮುಂಜಾನೆ 5.59ರಲ್ಲಿ ಈ ಮೂರು ಉಪಗ್ರಹಗಳನ್ನು ಕಪ್ಪು ಆಗಸದೆಡೆಗೆ ಚಿಮ್ಮಿ ಹೊತ್ತೊಯ್ದು ಉದ್ದೇಶಿತ ಕಕ್ಷೆಗೆ ಸೇರ್ಪಡೆಗೊಳಿಸಿತು. ವರ್ಷದ ಪ್ರಥಮ ಉಪಗ್ರಹ ಉಡಾವಣೆ ಉಸ್ತುವಾರಿ ಹೊತ್ತಿದ್ದ ವಿಜ್ಞಾನಿಗಳು ಹರ್ಷೋದ್ಗಾರ ಮಾಡಿದರು.


    Provided by
    Provided by

    ಸುಮಾರು 17 ನಿಮಿಷ 34 ಸೆಕೆಂಡ್‍ಗಳ ಪಯಣದ ಬಳಿಕ ಎಒಎಸ್-04, ಐಘೆಖPಐ್ಕಉ-ಸ್ಪಾಟ್ ಮತ್ತು ಐಘೆಖS2Sಈ-ಸ್ಪಾಟ್ ಉಪಗ್ರಹಗಳನ್ನು 529ಕಿ.ಮೀ.ಗಳಷ್ಟು ದೂರದ ಸನ್ ಸಿಂಕ್ರೋನಸ್ ಸೌರಕಕ್ಷೆಗೆ ಸಫಲವಾಗಿ ಸೇರ್ಪಡೆಗೊಳಿಸಲಾಯಿತು.ಬೇರ್ಪಡೆಗೊಂಡ ಬಳಿಕ ಇಒಎಸ್-4ರ ಎರಡು ಸೌರ ಸಾಧನಗಳು ಸ್ವಯಂಚಾಲಿತವಾಗಿ ನಿಯೋಜನೆಗೊಂಡವು. ಬೆಂಗಳೂರಿನ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮ್ಯಾಂಡ್ ಕಾರ್ಯಜಾಲವು ಉಪಗ್ರಹದ ನಿಯಂತ್ರಣ ಸಾಸಿತು. ಮುಂದಿನ ದಿನಗಳಲ್ಲಿ ಉಪಗ್ರಹವನ್ನು ಅದರ ಅಂತಿಮ ಕಾಯಾರಣೆಯ ಸಂರಚನೆಗೆ ತರಲಾಗುವುದು. ತರುವಾಯ ಅದು ದತ್ತಾಂಶ ಒದಗಿಸಲು ಆರಂಭಿಸುತ್ತದೆ ಎಂದು ಇಸ್ರೋ ಹೇಳಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    Leave A Reply Cancel Reply

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹುಳಿಯಾರು:  ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಸಾವು: ಪೊಲೀಸ್ ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

    March 20, 2026

    ಹುಳಿಯಾರು (ಚಿಕ್ಕನಾಯಕನಹಳ್ಳಿ): ಪೊಲೀಸ್ ವಿಚಾರಣೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ನಡೆದಿದೆ.…

    ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ

    March 20, 2026

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.