ಬೀದರ್: ನಗರದಲ್ಲಿ ರೂ.500ಮುಖ ಬೆಲೆಯ ನಕಲಿ ನೋಟಿನ ಹಾವಳಿ ಹೆಚ್ಚಾಗಿದ್ದು, ಶುಕ್ರವಾರ ಬೀದರ ನಗರದ ಹಳೆಯ ಬಡಾವಣೆಯಲ್ಲಿ ವೃದ್ಧರೊಬ್ಬರಿಗೆ ಚಿಲ್ಲರೆ ನೆಪದಲ್ಲಿ 500 ರೂಪಾಯಿ ನಕಲಿ ನೋಟು ಕೊಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ.
ಅದೇ ರೀತಿಯಲ್ಲಿ ಕಿರಾಣಿ ಅಂಗಡಿಯಲ್ಲಿ ಗ್ರಾಹಕನ ಸೋಗಿನಲ್ಲಿ ಬಂದು ಸಾಮಾನು ಖರೀದಿಸಿ ನಕಲಿ ರೂ. 500 ನೋಟು ಕೊಟ್ಟಿರುವ ವಿಚಾರ ಬೆಳಕಿಗೆ ಬಂದಿರುವುದುದಾಗಿ ತಿಳಿದು ಬಂದಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q