ಬೀದರ್: ಮಳೆ, ಪ್ರವಾಹದಿಂದ ಬೆಳೆ ಹಾನಿಯಾದ ಜಿಲ್ಲೆಯ 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ ಮಾಡಲಾಗಿದೆ ಎಂದು ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಉಳಿದ ಪರಿಹಾರ ಮೊತ್ತ ನಾಲ್ಕೈದು ದಿನಗಳಲ್ಲಿ ರೈತರ ಖಾತೆಗೆ ಜಮಾ ಆಗಲಿದೆ ಎಂದು ಇದೇ ವೇಳೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


