nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’

    September 18, 2026

    ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ

    September 18, 2026

    ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ

    September 18, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’
    • ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ
    • ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ
    • ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು
    • ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ
    • ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ
    • ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ
    • ನೂತನ ಕಾರ್ಮಿಕ ನಿರೀಕ್ಷಕರಿಗೆ ಕಾರ್ಮಿಕ ಸಂಘದಿಂದ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು
    ಜಿಲ್ಲಾ ಸುದ್ದಿ September 18, 2026

    ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು

    By Ganesh TumkuruSeptember 18, 2026No Comments1 Min Read
    suspended

    ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕು ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಹಿರಿಯ ಆರೋಗ್ಯ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಪಿಎಂ–ಅಭಿಮ್ ಯೋಜನೆಯಡಿ ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ಕಟ್ಟಡ ಕಾಮಗಾರಿಯ ಭೂಮಿಪೂಜೆ ಸಮಾರಂಭ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವಲ್ಲಿ ಮತ್ತು ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ ಹಾಗೂ ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ ಮೈಲಾರೆ ಅವರು ಕರ್ತವ್ಯ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

    ಕರ್ನಾಟಕ ನಾಗರಿಕ ಸೇವಾ ನಿಯಮಗಳು, 1957ರ ನಿಯಮ 10(1)(ಡಿ) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಹಾಗೂ ಶಿಸ್ತು ಪ್ರಾಧಿಕಾರಿ ಗುರುದತ್ತ ಹೆಗಡೆ ಅವರು ಸೆಪ್ಟೆಂಬರ್ 17ರಂದು ಈ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇವರ ವಿರುದ್ಧ ಕರ್ತವ್ಯಲೋಪ ಹಾಗೂ ಸರ್ಕಾರದ ಶಿಷ್ಟಾಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಲಾಗಿದೆ.

    ಅಮಾನತು ಅವಧಿಯಲ್ಲಿ ಜೀವನಾಂಶ ಭತ್ಯೆ ಪಡೆಯುವ ಉದ್ದೇಶಕ್ಕಾಗಿ ಡಾ. ಧ್ಯಾನೇಶ್ವರ ನೀರಗುಡೆ ಅವರ ಲೀನ್ ಅನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಹಾಗೂ ಡಾ. ಅಶೋಕ ಮೈಲಾರೆ ಅವರ ಲೀನ್ ಅನ್ನು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಖಾಲಿಯಿರುವ ಹುದ್ದೆಗೆ ಸ್ಥಳಾಂತರಿಸಲಾಗಿದೆ. ಅಮಾನತುಗೊಂಡಿರುವ ಈ ಅಧಿಕಾರಿಗಳು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ತಮ್ಮ ಕೇಂದ್ರ ಸ್ಥಾನವನ್ನು ತೊರೆಯಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

    ವರದಿ: ಅರವಿಂದ ಮಲ್ಲೀಗೆ, ಬೀದರ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’

    September 18, 2026

    ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ

    September 18, 2026

    ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

    September 17, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’

    September 18, 2026

    ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಸುಂಧಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾಸೆಂಪೂರ ಗ್ರಾಮದಲ್ಲಿ ಶುಕ್ರವಾರ ವಿಬಿ–ಜಿ ರಾಮ್ ಜಿ ಯೋಜನೆಯಡಿ…

    ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ

    September 18, 2026

    ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ

    September 18, 2026

    ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು

    September 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.