ಬೀದರ್: ಜಿಲ್ಲೆಯ ಹಲವು ಕಡೆ ಇಂದು ಸಾಯಂಕಾಲ ಗುಡುಗು ಸಹಿತವಾಗಿ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂಜಾನೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣವಿತ್ತು. ಸಾಯಂಕಾಲ ಸಮಯದಲ್ಲಿ ಮೋಡವಾಗಿ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದೆ.
ಬೀದರ್ ನಗರ ಸೇರಿದಂತೆ ನೌಬಾದ್ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ ಸೇರಿದಂತೆ ಸೋಮವಾರ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW