nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
    • ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
    • ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
    • ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
    • ಮಧುಗಿರಿ:  ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
    • ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
    • ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
    • ಗುರು ಶಿಷ್ಯರು: ಈ ದಿನದ ಕಥೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    ಜಿಲ್ಲಾ ಸುದ್ದಿ March 5, 2026

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    By adminMarch 5, 2026No Comments1 Min Read

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3 (2026)’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಪ್ರತಿಷ್ಠಿತ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಏಪ್ರಿಲ್ 18ರಂದು ನಗರದ ವಿಶ್ವಕರ್ಮ ಬಾಂಕ್ವೇಟ್ ಹಾಲ್‌ನಲ್ಲಿ ಜರುಗಲಿದೆ.

    ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಪರಿಣಿತ ಮಾರ್ಗದರ್ಶಕರಿಂದ ಸ್ಪರ್ಧಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುವುದು.  ಆಸಕ್ತಿಯುಳ್ಳ ಮಕ್ಕಳು, ಯುವಕರು ಹಾಗೂ ಮಹಿಳೆಯರು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ.


    Provided by
    Provided by

    ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ರಾಷ್ಟ್ರಮಟ್ಟದಲ್ಲಿ ಕೀರ್ತಿ ಗಳಿಸಲು ಸೂಕ್ತ ವೇದಿಕೆ ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ.

    “ಪ್ರತಿಯೊಬ್ಬರೂ ತಮ್ಮಲ್ಲಿರುವ ಕಲಾತ್ಮಕ ಪ್ರತಿಭೆಯನ್ನು ಹೊರಹಾಕಲು ಇದೊಂದು ಸುವರ್ಣಾವಕಾಶ. ಆಸಕ್ತಿಯುಳ್ಳವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.”

    — ರಂಜನಾ ಪಾಟೀಲ್, ಕಾರ್ಯಕ್ರಮದ ಆಯೋಜಕಿ.

    ನೋಂದಣಿ ಮಾಡಿಕೊಳ್ಳುವುದು ಹೇಗೆ?

    ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು 8088980416 ಅಥವಾ 8618038059 ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು:

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ದಲಿತ ಛಲವಾದಿ ಸಮುದಾಯದವರು ತಮ್ಮ ಪೂರ್ವಿಕರ ಸಮಾಧಿಗಳ ಬಳಿ ಪೂಜಾ…

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.