nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಥಿಲಗೊಂಡ ಮಾರಮ್ಮ ದೇವಿ ದೇವಸ್ಥಾನ ಪುನರ್‌ ನಿರ್ಮಾಣಕ್ಕೆ ಒತ್ತಾಯ | ದೇವಸ್ಥಾನ ನಿರ್ಮಾಣಕ್ಕೆ ಅಡ್ಡಿ : ತಹಶೀಲ್ದಾರ್‌ ಗೆ ಗ್ರಾಮಸ್ಥರಿಂದ ಮನವಿ

    October 31, 2026

    ಕೆ.ಟಿ.ಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು

    October 31, 2026

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026
    Facebook Twitter Instagram
    ಟ್ರೆಂಡಿಂಗ್
    • ಶಿಥಿಲಗೊಂಡ ಮಾರಮ್ಮ ದೇವಿ ದೇವಸ್ಥಾನ ಪುನರ್‌ ನಿರ್ಮಾಣಕ್ಕೆ ಒತ್ತಾಯ | ದೇವಸ್ಥಾನ ನಿರ್ಮಾಣಕ್ಕೆ ಅಡ್ಡಿ : ತಹಶೀಲ್ದಾರ್‌ ಗೆ ಗ್ರಾಮಸ್ಥರಿಂದ ಮನವಿ
    • ಕೆ.ಟಿ.ಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು
    • ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ
    • ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಜಾಗೃತಿ  ಕಾರ್ಯಕ್ರಮದಲ್ಲಿ ಡಾ.ತಿಪ್ಪೇಸ್ವಾಮಿ ಕೆ.ಟಿ.
    • ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ
    • ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!
    • ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ನಟ ಧನ್ವೀರ್ ಗೆ ಕೋರ್ಟ್ ತಡೆ
    • ಯುಜಿ ನೀಟ್‌–ಆಯುಷ್‌ 2026: ದ್ವಿತೀಯ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್‌ ಎಂಟ್ರಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ಅಕ್ರಮವಾಗಿ 16 ಲಕ್ಷ ರೂ. ಮೌಲ್ಯದ ಶ್ರೀಗಂಧ ಸಾಗಾಟ: ಆರೋಪಿ ಬಂಧನ
    ಜಿಲ್ಲಾ ಸುದ್ದಿ November 28, 2024

    ಬೀದರ್: ಅಕ್ರಮವಾಗಿ 16 ಲಕ್ಷ ರೂ. ಮೌಲ್ಯದ ಶ್ರೀಗಂಧ ಸಾಗಾಟ: ಆರೋಪಿ ಬಂಧನ

    By adminNovember 28, 2024No Comments1 Min Read

    ಬೀದರ್: ನೆರೆ ರಾಜ್ಯಕ್ಕೆ ಅಕ್ರಮವಾಗಿ 16 ಲಕ್ಷ ರೂ. ಮೌಲ್ಯದ ಶ್ರೀಗಂಧ ಸಾಗಿಸುತ್ತಿದ್ದ ಆರೋಪಿಯನ್ನು ಬಸವಕಲ್ಯಾಣ ಅರಣ್ಯ ಇಲಾಖೆ ಮತ್ತು ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ, ಬಸವಕಲ್ಯಾಣ ಅರಣ್ಯ ಇಲಾಖೆ ಮತ್ತು ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ. ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದೆ.

    ತೆಲಂಗಾಣ ರಾಜ್ಯದ ಶಂಶಾಬಾದ್ ಮೂಲದ ಪಿ.ಕೆ.ಬದ್ರುದ್ದೀನ್ ಬಂಧಿತ ಆರೋಪಿ. ತೆಲಂಗಾಣ ರಾಜ್ಯದಿಂದ ಮಹಾರಾಷ್ಟ್ರದ ಮುಂಬೈಗೆ ಅಕ್ರಮವಾಗಿ ಮಾರಾಟ ಮಾಡಲೆಂದು ಗೋಡ್ಸ್ ವಾಹನದಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಬಸವಕಲ್ಯಾಣ ವ್ಯಾಪ್ತಿಯ ಹೆದ್ದಾರಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

    ಬಸವಕಲ್ಯಾಣ ನಗರ ಠಾಣೆ ಪಿಎಸ್ ಐ ಅಂಬರೀಷ್ ವಾಗ್ಮೋಡೆ‌ ಹಾಗೂ ವಲಯ ಅರಣ್ಯ ಅಧಿಕಾರಿ ಮಹೇಂದ್ರ ಮೌರ್ಯ ನೇತೃತ್ವದ ಅಧಿಕಾರಿಗಳ ತಂಡದ ದಾಳಿಯಲ್ಲಿ 16 ಲಕ್ಷ ರೂ. ಮೌಲ್ಯದ ಒಂದು ಕ್ವಿಂಟಾಲ್ ಶ್ರೀಗಂಧದ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಜಾಗೃತಿ  ಕಾರ್ಯಕ್ರಮದಲ್ಲಿ ಡಾ.ತಿಪ್ಪೇಸ್ವಾಮಿ ಕೆ.ಟಿ.

    October 30, 2026

    ಹಾಸನಾಂಬೆ ದರ್ಶನ ವರ್ಷಕ್ಕೊಮ್ಮೆ ಮಾತ್ರವೇಕೆ? ಇದರ ಹಿಂದಿದೆ ಕುತೂಹಲಕಾರಿ ಪೌರಾಣಿಕ ಕಥೆ!

    October 30, 2026

    ಹೊಸಕೋಟೆ, ತುಮಕೂರಿಗೂ ಮೆಟ್ರೋ ಸಂಪರ್ಕ: ಬೆಂಗಳೂರಿನ ಸುತ್ತಮುತ್ತ ಭೂಮಿಗೆ ಹೆಚ್ಚುತ್ತಾ ಬೇಡಿಕೆ?

    October 29, 2026

    Comments are closed.

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಶಿಥಿಲಗೊಂಡ ಮಾರಮ್ಮ ದೇವಿ ದೇವಸ್ಥಾನ ಪುನರ್‌ ನಿರ್ಮಾಣಕ್ಕೆ ಒತ್ತಾಯ | ದೇವಸ್ಥಾನ ನಿರ್ಮಾಣಕ್ಕೆ ಅಡ್ಡಿ : ತಹಶೀಲ್ದಾರ್‌ ಗೆ ಗ್ರಾಮಸ್ಥರಿಂದ ಮನವಿ

    October 31, 2026

    ಕುಣಿಗಲ್: ತಾಲೂಕಿನ ಕೊತ್ತಗೆರೆ ಹೋಬಳಿಯ ಮಡಿಕೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಪುರ ಗ್ರಾಮದ ಪುರಾತನ ಪ್ರಸಿದ್ಧ ಮಾರಮ್ಮ ದೇವಿ ದೇವಸ್ಥಾನವನ್ನು…

    ಕೆ.ಟಿ.ಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು

    October 31, 2026

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಜಾಗೃತಿ  ಕಾರ್ಯಕ್ರಮದಲ್ಲಿ ಡಾ.ತಿಪ್ಪೇಸ್ವಾಮಿ ಕೆ.ಟಿ.

    October 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.