nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    • ಮೇ 3ರಿಂದ 10ರವರೆಗೆ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟ: ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಶಿರಾ ತಾಲ್ಲೂಕಿನಲ್ಲಿ 82 ಸಾವಿರ ಲೀ. ಹಾಲು ಉತ್ಪಾದನೆ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ
    • “ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ”: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ
    • ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ
    • ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ಡಿಸೆಂಬರ್ 30ರಂದು ಸಂತಪುರದಲ್ಲಿ ಬೃಹತ್ ರಕ್ತದಾನ ಶಿಬಿರ
    ಜಿಲ್ಲಾ ಸುದ್ದಿ December 27, 2025

    ಬೀದರ್: ಡಿಸೆಂಬರ್ 30ರಂದು ಸಂತಪುರದಲ್ಲಿ ಬೃಹತ್ ರಕ್ತದಾನ ಶಿಬಿರ

    By adminDecember 27, 2025No Comments1 Min Read
    santpur

    ಔರಾದ್: ಜಿಲ್ಲೆಯ ಔರಾದ್ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇದೇ ಡಿಸೆಂಬರ್ 30ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ.ರತಿಕಾಂತ್ ಸ್ವಾಮಿ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ರಕ್ತದಾನವು ಜೀವದಾನಕ್ಕೆ ಸಮಾನ. ತಾಲೂಕಿನ ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರಕ್ಕೆ ಆಗಮಿಸಿ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು” ಎಂದು ಕರೆ ನೀಡಿದ್ದಾರೆ.


    Provided by
    Provided by

    ರಕ್ತದಾನ ಮಾಡಲು ಆಸಕ್ತಿ ಇರುವವರು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ.  ಡಾ. ಸಿದ್ಧಾರಡ್ಡಿ ಅವರ  ದೂರವಾಣಿ ಸಂಖ್ಯೆ: 9663859062ಕ್ಕೆ ಸಂಪರ್ಕಿಸಬಹುದಾಗಿದೆ.

    ಸಾರ್ವಜನಿಕರು ಈ ಸದವಕಾಶವನ್ನು ಬಳಸಿಕೊಂಡು ರಕ್ತದ ಅವಶ್ಯಕತೆ ಇರುವವರಿಗೆ ನೆರವಾಗಬೇಕೆಂದು ಆರೋಗ್ಯ ಕೇಂದ್ರದ ಪ್ರಕಟಣೆ ತಿಳಿಸಿದೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    ಶಿವಮೊಗ್ಗ: ಅತ್ತೆ–ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರ ಆಕ್ರೋಶ

    April 3, 2026

    ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ: ಬಾಗಲಕೋಟೆಯಲ್ಲಿ ಸೋಮಣ್ಣ ಗುಡುಗು

    April 3, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು

    April 5, 2026

    ಶಿರಾ (ತುಮಕೂರು): ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಬೆಳಗಿನ ಜಾವ ಎರಡು ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು…

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ

    April 5, 2026

    ಮೇ 3ರಿಂದ 10ರವರೆಗೆ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟ: ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.