nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್ | ಕರ್ತವ್ಯ ಲೋಪ: ಸಿಂಧನಕೇರಾ ಪಿಡಿಒ ಅಮಾನತು
    ಜಿಲ್ಲಾ ಸುದ್ದಿ April 22, 2025

    ಬೀದರ್ | ಕರ್ತವ್ಯ ಲೋಪ: ಸಿಂಧನಕೇರಾ ಪಿಡಿಒ ಅಮಾನತು

    By adminApril 22, 2025No Comments1 Min Read
    suspended

    ಬೀದರ್: ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ಆರೋಪದ ಮೇಲೆ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿ ಪಿಡಿಒ ಸುಗಂಧ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೋಮವಾರ ಆದೇಶ ಹೊರಡಿಸಿದ್ದಾರೆ.

    ಸಿಂಧನಕೇರಾ ಗ್ರಾಮ ಪಂಚಾಯಿತಿಯಲ್ಲಿ ನಿರ್ವಹಿಸುತ್ತಿದ್ದ ಕಂಪ್ಯೂಟರ್ ಆಪರೇಟರ್ ಸುಭಾಷ ಅವರ ಮೇಲೆ ಪಿಡಿಒ ಸುಗಂಧ ಅವರು ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹೆಚ್ಚಿನ ಒತ್ತಡ ಹಾಕಿದ್ದರಿಂದಾಗಿ ಅವರು ಸುಭಾಷ್ ಅವರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಪಿಡಿಒ ಸುಗಂಧ ಅವರ ವಿರುದ್ಧ ಚಿಟಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


    Provided by

    ಪ್ರಕರಣ ದಾಖಲಾದ ದಿನದಿಂದ ಪಿಡಿಒ ಅವರು ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಅನಧಿಕೃತವಾಗಿ ಗೈರು ಹಾಜರಾಗಿರುವುದು ಕಂಡು ಬಂದಿದೆ. ಈ ಕುರಿತು ಹುಮನಾಬಾದ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸತ್ಯಾಸತ್ಯತೆಯ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದರು

    ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯತನ ಹಾಗೂ ನಿಷ್ಕಾಳಜಿತನ ತೋರುತ್ತಿರುವುದರಿಂದ ಹಾಗೂ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಕಚೇರಿ ಕೆಲಸಗಳಿಗೆ ಅನಧಿಕೃತವಾಗಿ ಗೈರು ಹಾಜರಾಗಿರುವ ಆರೋಪ ಕಂಡು ಬಂದಿದ್ದು ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸಿಇಒ ಡಾ. ಗಿರೀಶ ಬದೋಲೆ  ಆದೇಶದಲ್ಲಿ ತಿಳಿಸಿದ್ದಾರೆ

    ವರದಿ:  ಅರವಿಂದ ಮಲ್ಲೀಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರಿಂದ ಅರ್ಜಿ ಆಹ್ವಾನ

    May 20, 2025

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.