nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026
    Facebook Twitter Instagram
    ಟ್ರೆಂಡಿಂಗ್
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ಪೊಕ್ಸೋ ಪ್ರಕರಣ: ಆರೋಪಿಗೆ 35 ವರ್ಷ ಜೈಲು, ದಂಡ
    ಜಿಲ್ಲಾ ಸುದ್ದಿ April 19, 2025

    ಬೀದರ್: ಪೊಕ್ಸೋ ಪ್ರಕರಣ: ಆರೋಪಿಗೆ 35 ವರ್ಷ ಜೈಲು, ದಂಡ

    By adminApril 19, 2025No Comments1 Min Read
    pocso act

    ಬೀದರ್ : ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 35 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 70 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ಆದೇಶಿಸಿದೆ.

    ತೆಲಂಗಾಣ ರಾಜ್ಯದ ಸಂಗಾರೆಡ್ಡಿಯ ಯಲ್ಗೊಯಿ ಮೂಲದ ನಿವಾಸಿ ರಾಜು (25) ಶಿಕ್ಷೆಗೊಳಗಾದ ಆರೋಪಿ.

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಈತನವಿರುದ್ಧ ಜನವಾಡ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ದೋಷಾರೋಪಣೆ ಪತ್ರ ಸಲ್ಲಿಸಿದ ನಂತರ ಇದೀಗ ಈ ಪ್ರಕರಣ ಬಗ್ಗೆ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಆರ್.ಎನ್. ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನ ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ…

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.