nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್

    September 16, 2026

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026

    ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ

    September 16, 2026
    Facebook Twitter Instagram
    ಟ್ರೆಂಡಿಂಗ್
    • ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್
    • ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
    • ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ
    • ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    ಜಿಲ್ಲಾ ಸುದ್ದಿ August 18, 2026

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    By Ganesh TumkuruAugust 18, 2026No Comments1 Min Read
    bhim madhav jadav rao

    ಬೀದರ್: ನಾಗರ ಪಂಚಮಿ ಹಬ್ಬದ ಸಂಭ್ರಮದ ದಿನವೇ ದುರಂತವೊಂದು ಸಂಭವಿಸಿದ್ದು, ನೀರು ಪೂರೈಕೆ ಮಾಡಲು ತೆರಳಿದ್ದ ಗ್ರಾಮ ಪಂಚಾಯಿತಿ ವಾಟರ್ಮ್ಯಾನ್ ಹಾವು ಕಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹುಲಸೂರು ತಾಲೂಕಿನಲ್ಲಿ ನಡೆದಿದೆ.

    ಹುಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲದಾಪಕಾ ಗ್ರಾಮದ ನಿವಾಸಿ ಭೀಮ ಮಾಧವರಾವ ಜಾಧವ್ (48) ಮೃತಪಟ್ಟ ದುರದೃಷ್ಟಕರ ವಾಟರ್ಮ್ಯಾನ್.

    ಸೋಮವಾರ ನಾಗರ ಪಂಚಮಿ ಹಬ್ಬದ ದಿನದಂದು ಗ್ರಾಮದ ಹೊರವಲಯದ ಹಾಲಹಳ್ಳಿ ರಸ್ತೆಯಲ್ಲಿರುವ ಮಹಾದೇವ ಮಂದಿರದ ಸಮೀಪದ ಬೃಹತ್ ನೀರಿನ ಟ್ಯಾಂಕರ್ ಕೆಳಗೆ ನೀರು ಬಂದ್ ಮಾಡಲು ಭೀಮ ಜಾಧವ್ ತೆರಳಿದ್ದರು. ಈ ವೇಳೆ ಟ್ಯಾಂಕರ್ ಕೆಳಗೆ ಅಡಗಿದ್ದ ವಿಷಕಾರಿ ಹಾವು (ನಾಗರಹಾವು) ಅವರ ಕಾಲಿಗೆ ಕಚ್ಚಿದೆ. ಹಾವಿನ ತೀವ್ರ ವಿಷದ ಪರಿಣಾಮವಾಗಿ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ಗ್ರಾಮಕ್ಕೆ ನೀರು ಪೂರೈಸುವ ಬೃಹತ್ ನೀರಿನ ಟ್ಯಾಂಕರ್ ಕೆಳಭಾಗದಲ್ಲಿ ದಟ್ಟವಾಗಿ ಹುಲ್ಲು ಹಾಗೂ ಮುಳ್ಳಿನ ಕಂಟಿಗಳು ಬೆಳೆದಿದ್ದವು. ಈ ಕುರಿತು ಹುಲ್ಲು–ಗಂಟಿಗಳನ್ನು ಕಟಾವು ಮಾಡಿಸಿ ಜಾಗ ಶುಚಿಗೊಳಿಸುವಂತೆ ಸ್ಥಳೀಯ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಗ್ರಾಮ ಪಂಚಾಯಿತಿಯ ಈ ನಿರ್ಲಕ್ಷ್ಯವೇ ವಾಟರ್ಮ್ಯಾನ್ ಸಾವಿಗೆ ಕಾರಣ ಎಂದು ಸೋಲದಾಪಕಾ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹುಲಸೂರು ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಪಿಎಸ್ಐ ಪಂಡಿತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!

    September 15, 2026

    ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

    September 15, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್

    September 16, 2026

    ತುಮಕೂರು: ದೇಶದ, ಸಮಾಜದ ಬೆಳವಣಿಗೆಗೆ ನಿರ್ಮಾತೃಗಳಾಗಿ ಎಂಜಿನಿಯರ್‌ ಗಳು ಇಂಜಿನಿಯರ್‌ಗಳು ತಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಬೇಕು. ಸರ್ಕಾರಗಳು ಬದಲಾಗುವ ವ್ಯವಸ್ಥೆಯನ್ನು…

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026

    ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ

    September 16, 2026

    ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    September 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.