nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026
    Facebook Twitter Instagram
    ಟ್ರೆಂಡಿಂಗ್
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್ | ಟಿಟಿ ವಾಹನ– ಬೈಕ್ ಮುಖಾಮುಖಿ ಡಿಕ್ಕಿ: ವೈದ್ಯ ಸಾವು
    ರಾಜ್ಯ ಸುದ್ದಿ February 24, 2025

    ಬೀದರ್ | ಟಿಟಿ ವಾಹನ– ಬೈಕ್ ಮುಖಾಮುಖಿ ಡಿಕ್ಕಿ: ವೈದ್ಯ ಸಾವು

    By adminFebruary 24, 2025No Comments1 Min Read
    bidar accident

    ಬೀದರ್: ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ನಡೆದಿದೆ.

    ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಲೆ (58) ಮೃತಪಟ್ಟವರಾಗಿದ್ದಾರೆ. ಮೃತರಿಗೆ ಪತ್ನಿ,ಪುತ್ರಿ, ಇಬ್ಬರು ಪುತ್ರರಿದ್ದಾರೆ.


    Provided by
    Provided by

    ವೃತ್ತಿಯಲ್ಲಿ ವೈದ್ಯರಾಗಿದ್ದ ನೀಲಕಂಠ ರಾವ್ ಅವರು ಸಂತಪೂರ ಗ್ರಾಮದಲ್ಲಿ ಆಸ್ಪತ್ರೆ ನಡೆಸುತ್ತಿದ್ದರು. ಸೋಮವಾರ ಬೆಳಿಗ್ಗೆ ಬೀದರ್ ನಿಂದ ಸಂತಪೂರ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದರು. ಈ ವೇಳೆ ಔರಾದ್ ಕಡೆಯಿಂದ ಬರುತ್ತಿದ್ದ ಟೆಂಪೊ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

    ರಾಷ್ಟ್ರೀಯ ಹೆದ್ದಾರಿ –161ಎ ರಲ್ಲಿ ಪ್ರಗತಿಯಲ್ಲಿರುವ ಟೋಲ್ ಗೇಟ್ ಸಮೀಪ ಘಟನೆ  ನಡೆದಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸಂತಪೂರ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತಪೂರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತುಮಕೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ…

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.