ಬೀದರ್: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎನ್.ಧರಂ ಸಿಂಗ್ ಅವರ ಸುಪುತ್ರ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಸಿಂಗ್ ಅವರ ಹುಟ್ಟುಹಬ್ಬವನ್ನು ಬೀದರ್ ಜಿಲ್ಲಾ ಬಸವಕಲ್ಯಾಣದ ಅವರ ನಿವಾಸದಲ್ಲಿ ಆಚರಿಸಲಾಯಿತು.
ಕಾಂಗ್ರೆಸ್ ಮುಖಂಡರಾದ ಜೇಮ್ಸ್ ತಾರೆ ಅವರು ಶಾಲು ಹೊದಿಸಿ, ಹೂಗುಚ್ಛ ನೀಡಿ ಸನ್ಮಾನಿಸಿ ವಿಜಯ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಔರಾದ್ ತಾಲ್ಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ಸದಸ್ಯರಾದ ದತ್ತು ಗ್ರಾ.ಪಂ. ಸದಸ್ಯರಾದ ಶಿವಕುಮಾರ ಮೇತ್ರೆ, ಪವನ್ ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4