ಬೀದರ್: ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಕ್ಕಳ, ಹೆರಿಗೆ ಹಾಗೂ ಪ್ರಸೂತಿ ವಿಭಾಗ, ರೋಟರಿ ಕ್ಲಬ್ ಆಫ್ ಬೀದರ ನ್ಯಿವ್ ಸಂಚೂರಿ ಸಮುದಾಯ ಆರೋಗ್ಯ ಕೇಂದ್ರ ಸಂತಪೂರ ಇವರ ಸಹಯೋಗದಲ್ಲಿ ವಿಶ್ವ ಸ್ತನಪಾನ್ಯ ಸಪ್ತಾಹ 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಮಕ್ಕಳ ವೈದ್ಯರಾದ ಡಾ.ಶರಣ ಬುಳ್ಳಾ ನೆರವೇರಿಸಿದರು. ರೋಟರಿ ಕ್ಲಬ್ ಆಫ್ ಬೀದರ ನ್ಯಿವ್ ಸಂಚೂರಿ ಅಧ್ಯಕ್ಷರಾದ ಶಿವಕುಮಾರ ಪಖಾಲ್, ಡಾ.ರೇಣುಕಾ, ಡಾ.ರಾಹುಲ್ ಬೇದ್ರೆ, ಡಾ.ಮುಸ್ತಫಾ, ಡಾ.ರಾಜಕುಮಾರ ಹೆಬ್ಬಾಳೆ ಬ್ರಿಮ್ಸ್ ಸೇರಿದಂತೆ ತಾಯಂದಿರು, ಆಶಾ ಕಾರ್ಯಕರ್ತರು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296