ಒಟಿಟಿ ಮೂಲಕ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದ ರಾಕೇಶ್ ಅಡಿಗ ಮತ್ತು ರೂಪೇಶ್ ಶೆಟ್ಟಿ 142 ದಿನಗಳನ್ನು ಪೂರೈಸಿ ಫೈನಲ್ ತಲುಪಿದ್ದರು.
ಬಿಗ್ ಬಾಸ್ ಕನ್ನಡ ವಿನ್ನರ್ ಆದ ರೂಪೇಶ್ ಶೆಟ್ಟಿ ಅವರಿಗೆ 60 ಲಕ್ಷರೂಪಾಯಿಬಹುಮಾನ ಮೊತ್ತ ಲಭಿಸಿದೆ.
ಈ ಮೂಲಕ ತುಳುನಾಡಿನ ನಟ ರೂಪೇಶ್ ಶೆಟ್ಟಿ ರಿಯಾಲಿಟಿ ಶೋ ಬಿಗ್ ಬಾಸ್ ಸೀಸರ್ 9ರ ವಿನ್ನರ್ ಆಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy