nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರವಿಂದ್​ ಕೇಜ್ರಿವಾಲ್ ​​ಗೆ ಬಿಗ್ ರಿಲೀಫ್: ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್!
    ರಾಜ್ಯ ಸುದ್ದಿ May 11, 2024

    ಅರವಿಂದ್​ ಕೇಜ್ರಿವಾಲ್ ​​ಗೆ ಬಿಗ್ ರಿಲೀಫ್: ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್!

    By adminMay 11, 2024No Comments1 Min Read
    kejriwal

    ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್​ ಕೇಜ್ರಿವಾಲ್ ​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ.  ಹಾಗೂ ಜೂನ್​​ ಎರಡಕ್ಕೆ ಶರಣಾಗುವಂತೆ ತಿಳಿಸಿದೆ. ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​​​ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​​​ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ ಎಂದು ಹೇಳಲಾಗಿದೆ.

    ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ನೀಡಿದ್ದು, ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಚುನಾವಣಾ ಪ್ರಚಾರಕ್ಕಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬರಲಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬೆಂಗಳೂರು: ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದಕ್ಕೆ ಸಂಬಂಧಿಸಿದಂತೆ, ಅವರನ್ನು ಇನ್ನೂ ಐದು…

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.