ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಹಾಗೂ ಜೂನ್ ಎರಡಕ್ಕೆ ಶರಣಾಗುವಂತೆ ತಿಳಿಸಿದೆ. ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ ಎಂದು ಹೇಳಲಾಗಿದೆ.
ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ನೀಡಿದ್ದು, ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಚುನಾವಣಾ ಪ್ರಚಾರಕ್ಕಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬರಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296