nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    ಲೇಖನ August 14, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    By Ganesh TumkuruAugust 14, 2026No Comments2 Mins Read
    epfo launches vishwas2026

    ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ ಹಳೆಯ ಬಾಕಿ ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಉದ್ಯೋಗದಾತರ ಕೇಂದ್ರಿತ ಎರಡು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ.

    ಇದರಲ್ಲಿ ಮೊದಲನೆಯದಾದ ‘ಉದ್ಯೋಗಿಗಳ ನೋಂದಣಿ ಅಭಿಯಾನ (EEC) 2026’ ಜುಲೈ 1 ರಿಂದ ಅಕ್ಟೋಬರ್ 31 ರವರೆಗೆ ಜಾರಿಯಲ್ಲಿದ್ದು, 2009 ರ ಏಪ್ರಿಲ್ 1 ರಿಂದ 2026 ರ ಮಾರ್ಚ್ 31 ರವರೆಗೆ ಇಪಿಎಫ್ ವ್ಯಾಪ್ತಿಯಿಂದ ಹೊರಗುಳಿದಿದ್ದ ಅರ್ಹ ಉದ್ಯೋಗಿಗಳನ್ನು ನೋಂದಾಯಿಸಲು ಒಂದು ವಿಶೇಷ ಅವಕಾಶ ಒದಗಿಸುತ್ತದೆ. ಈ ಅಭಿಯಾನದಡಿ ಉದ್ಯೋಗಿಯ ವೇತನದಿಂದ ಅವರ ಪಾಲಿನ ಕೊಡುಗೆಯನ್ನು ಕಡಿತಗೊಳಿಸದೇ ಇದ್ದರೆ, ಅಂತಹ ಉದ್ಯೋಗಿಯ ಪಾಲಿನ ವಂತಿಗೆಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುತ್ತದೆ. ಉದ್ಯೋಗದಾತರು ಕೇವಲ ತಮ್ಮ ಪಾಲಿನ ವಂತಿಗೆಯನ್ನು ಅನ್ವಯವಾಗುವ ಬಡ್ಡಿ, ಆಡಳಿತಾತ್ಮಕ ಶುಲ್ಕ ಮತ್ತು ನೂರು ರೂಪಾಯಿಗಳ ನಿಗದಿತ ದಂಡದೊಂದಿಗೆ ಪಾವತಿಸಿದರೆ ಸಾಕಾಗುತ್ತದೆ.

    ಮತ್ತೊಂದೆಡೆ, ಜೂನ್ 29 ರಿಂದ ಆರು ತಿಂಗಳ ಅವಧಿಗೆ ಜಾರಿಗೆ ಬಂದಿರುವ ‘ವಿಶ್ವಾಸ್ (VISHWAS) 2026’ ಯೋಜನೆಯು ವಿವಿಧ ಹಂತಗಳಲ್ಲಿ ಬಾಕಿ ಉಳಿದಿರುವ ಅಥವಾ ವಿಚಾರಣೆ ನಡೆಯುತ್ತಿರುವ ದಂಡದ ಮೊತ್ತಕ್ಕೆ (Damages) ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಲು ಸಹಕಾರಿಯಾಗಿದೆ. ಈ ಯೋಜನೆಯಡಿ ದಂಡದ ಮೊತ್ತವನ್ನು ಅತ್ಯಂತ ರಿಯಾಯಿತಿ ದರಗಳಲ್ಲಿ ಮರು ಲೆಕ್ಕಾಚಾರ ಮಾಡಲಾಗುತ್ತದೆ. ಆದರೆ ಭವಿಷ್ಯ ನಿಧಿಯ ಮೂಲ ಕೊಡುಗೆ ಅಥವಾ ಕಾನೂನುಬದ್ಧ ಬಡ್ಡಿಯಲ್ಲಿ ಯಾವುದೇ ಮನ್ನಾ ಇರುವುದಿಲ್ಲ ಹಾಗೂ ಪೂರ್ಣ ಬಡ್ಡಿ ಪಾವತಿ ಕಡ್ಡಾಯವಾಗಿದೆ. ಇಡೀ ಪ್ರಕ್ರಿಯೆಯು ಆನ್‌ಲೈನ್‌ನಲ್ಲಿ ಇಪಿಎಫ್‌ ಒ ಪೋರ್ಟಲ್ ಮೂಲಕ ನಡೆಯಲಿದ್ದು, ಅಂತಿಮವಾಗಿ ಡಿಜಿಟಲ್ ಪ್ರಮಾಣಪತ್ರವನ್ನು ನೀಡಲಾಗುತ್ತದೆ.

    ತುಮಕೂರು ಸಿರಾ ಗೇಟ್‌ ನ ಚಾಮುಂಡೇಶ್ವರಿ ನಗರದಲ್ಲಿರುವ ಇಪಿಎಫ್‌ ಒ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ವಂಶಿ ಕೃಷ್ಣ ದಿಂಡಿ ಅವರು, ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು, ಹೋಟೆಲ್‌ಗಳು ಮತ್ತು ಗುತ್ತಿಗೆದಾರರು ಸೇರಿದಂತೆ ಎಲ್ಲಾ ಅರ್ಹ ಉದ್ಯೋಗದಾತರು ಈ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಹಳೆಯ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಹಾಗೂ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವಂತೆ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ

    September 14, 2026

    ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ

    September 14, 2026

    ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!

    September 2, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಬೆಂಗಳೂರು: ಮುಕ್ತ ಚುನಾವಣೆ, ಮಾನವ ಹಕ್ಕುಗಳಿಗೆ ಬೆಲೆ, ಪತ್ರಿಕಾ ಸ್ವಾತಂತ್ರ್ಯ ಹಾಗೂ ಜನಸಮುದಾಯದ ಭಾಗವಹಿಸುವಿಕೆ ಇರುವ ದೇಶಗಳಲ್ಲಿ ಮಾತ್ರ ಶಾಂತಿಯುತ…

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.