ಬೆಂಗಳೂರು: POCSO ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ತನ್ನ ವಿರುದ್ಧದ ಪ್ರಕರಣ ರದ್ದು ಮಾಡುವಂತೆ ಹಾಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ 2 ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಕ್ಷಮ ನ್ಯಾಯಾಲಯ ಆದೇಶವನ್ನು ವಜಾ ಮಾಡಿ, ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪೋಕ್ಸೋ ಕೇಸ್ ನಲ್ಲಿ ಬಂಧನದ ಭೀತಿಯಲ್ಲಿದ್ದ ಯಡಿಯೂರಪ್ಪ ಸದ್ಯ ನಿರಾಳರಾಗಿದ್ದಾರೆ. ಆದರೆ ತನಿಖಾಧಿಕಾರಿಗಳು ನೀಡುವ ಅಂತಿಮ ವರದಿಯ ಆಧಾರದಲ್ಲಿ ವಿಚಾರಣೆ ಮುಂದುವರೆಸುವಂತೆ ಆದೇಶ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx