nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026
    Facebook Twitter Instagram
    ಟ್ರೆಂಡಿಂಗ್
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    • ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಗ್ ಬಾಸ್ ಆಂಕರ್ ಹಾಗೂ ದಿನಾಂಕ ರಿವೀಲ್!
    ರಾಜ್ಯ ಸುದ್ದಿ September 16, 2024

    ಬಿಗ್ ಬಾಸ್ ಆಂಕರ್ ಹಾಗೂ ದಿನಾಂಕ ರಿವೀಲ್!

    By adminSeptember 16, 2024No Comments1 Min Read
    kicha sudeep

    ಬಿಗ್‌ ಬಾಸ್‌ ಕನ್ನಡ–11 (BIGG BOSS KANNADA-11) ಆರಂಭಕ್ಕೆ ದಿನಗಣನೆ ಶುರುವಾಗಿದೆ. ದಿನಕಳೆದಂತೆ ಒಂದೊಂದೇ ಅಪ್ಡೇಟ್‌ ಹೊರಬೀಳುತ್ತಿದೆ. ಇದುವರೆಗೆ ಸುದೀಪ್‌ ಕಾರ್ಯಕ್ರಮ ನಡೆಸಿಕೊಡುತ್ತಾರಾ ಇಲ್ವೋ ಎನ್ನುವುದರ ಬಗ್ಗೆ ಯಾವ ಮಾಹಿತಿಯೂ ಹೊರಬಿದ್ದಿರಲಿಲ್ಲ.

    ಆರಂಭದಲ್ಲಿ ಬಿಗ್‌ ಬಾಸ್‌ ಕನ್ನಡ -11ರ ಲೋಗೋ ರಿವೀಲ್‌ ವೇಳೆ ಕಿಚ್ಚ ಸುದೀಪ್‌ ಅವರ ಹೆಸರನ್ನು ಹ್ಯಾಷ್‌ ಟ್ಯಾಗ್‌ನಲ್ಲಿ ಬಳಸಲಾಗಿತ್ತು. ಆ ಬಳಿಕ ಅದನ್ನು ತೆಗೆಯಲಾಗಿತ್ತು. ಇದರಿಂದಾಗಿ ಕಿಚ್ಚ ಅವರು ಬಿಗ್‌ ಬಾಸ್‌ ನಡೆಸಿಕೊಡುವುದು ಅನುಮಾನವೆನ್ನುವ ಮಾತು ಮತ್ತೊಮ್ಮೆ ಕೇಳಿಬಂದಿತ್ತು.

    ಇತ್ತೀಚೆಗಷ್ಟೇ ಕಲರ್ಸ್‌ ಕನ್ನಡ ಕುತೂಹಲ ಹುಟ್ಟಿಸುವ ಪ್ರೋಮೊವೊಂದನ್ನು ರಿಲೀಸ್‌ ಮಾಡಿತ್ತು. ವಿಡಿಯೋ ಕೊನೆಯಲ್ಲಿ ಆಯಂಕರ್ ಕೂಡ ಹೊಸಬರಾ..? ಎನ್ನುವ ಪ್ರಶ್ನೆಯನ್ನು ಹಾಗೆಯೇ ಬಿಡಲಾಗಿತ್ತು.

    ರಾಜನಂತೆ ಸುದೀಪ್‌ ಸೈನದ ಮಧ್ಯ ಬಂದು 10 ವರ್ಷದಿಂದ ಒಂದು ಲೆಕ್ಕ, ಈಗಿನಿಂದ ಬೇರೇನೇ ಲೆಕ್ಕ ಇದು ಹೊಸ ಅಧ್ಯಾಯವೆಂದು ಸುದೀಪ್‌ ಹೇಳಿದ್ದಾರೆ. ಸೆ. 29 ರಿಂದ ಶೋ ಆರಂಭಗೊಳ್ಳಲಿದೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ. ಆ ಮೂಲಕ ಸುದೀಪ್‌ ಅವರೇ ಶೋ ನಡೆಸಿಕೊಡುವುದು ಅಧಿಕೃತವಾಗಿದೆ.

    ಇದು ಹೊಸ ಅಧ್ಯಾಯ !!#BBK11 #BiggBossKannada11 #KicchaSudeep @KicchaSudeep pic.twitter.com/1B9oXzfxl5

    — 𝕏 BIGG BOSS KANNADA 𝕏 (@bbk11kannada) September 15, 2024


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಬೆಂಗಳೂರು: ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ ಎಸ್‌ ಎಸ್) ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ…

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.