ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಲರ್ಸ್ ಕನ್ನಡ ವಾಹಿನಿಯು ಈ ಬಾರಿಯ ಸೀಸನ್ ನ ಪ್ರೋಮೋವನ್ನು ಬಿಡುಗಡೆ ಮಾಡಿದೆ.
ಸೆಪ್ಟೆಂಬರ್ 28ರಂದು ಗ್ರಾಂಡ್ ಓಪನಿಂಗ್‌ನೊಂದಿಗೆ ಶೋ ಆರಂಭವಾಗಲಿದೆ. ಸೆಪ್ಟೆಂಬರ್ 29 ರಿಂದ ಪ್ರತಿದಿನ ಪ್ರಸಾರವಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಈ ಬಾರಿಯೂ ನಿರೂಪಕರಾಗಿದ್ದಾರೆ
ಕಲರ್ಸ್ ಕನ್ನಡ ವಾಹಿನಿಯು ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಸುದೀಪ್ ಆಕರ್ಷಕ ಎಂಟ್ರಿ ನೀಡಿದ್ದಾರೆ. ನಾನು ರೆಡಿ ಅಂದಿದ್ದಾರೆ. ಹೊಸ ಸೆಟ್ ರೆಡಿ, ಹೊಸ ಕಂಟೆಸ್ಟೆಂಟ್ ರೆಡಿ, 7 ಕೋಟಿ ಕನ್ನಡಿಗರೂ ರೆಡಿ… ನೀವು?” ಎಂಬ ವಾಯ್ಸ್‌ಓವರ್‌ನೊಂದಿಗೆ ಸುದೀಪ್ ಅವರು ಕೂಡ “ರೆಡಿ!” ಎಂಬ ವಾಕ್ಯವು ಪ್ರೋಮೋದಲ್ಲಿ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC