ಬಿಗ್ ಬಾಸ್ ಮರಾಠಿಯ ವಿನ್ನರ್, ನಟಿ ಮೇಘಾ ಧಾಡೆ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ರಾಹುಲ್ ಬೆಂಬಲಿಸಿದವರಿಗೂ ಕೂಡಾ ಅವರು, “ನೀವೆಲ್ಲರೂ ನರಕಕ್ಕೆ ಹೋಗಿ” ಅಂದಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ರಾಹುಲ್ ಅವರಿಗೆ ಶಿವಾಜಿ ಮಹರಾಜರ ಪ್ರತಿಮೆಯನ್ನು ನೀಡಲಾಗಿದೆ. ಫೋಟೋಗಾಗಿ ಅದನ್ನು ಸ್ವೀಕರಿಸಿ, ನಂತರ ಅಲ್ಲಿಯೇ ಪ್ರತಿಮೆಯನ್ನು ಬಿಟ್ಟು ಹೋಗಿದ್ದಾರಂತೆ. ಮೇಘಾ ಮಾತುಗಳು ಇದೀಗ ವೈರಲ್ ಆಗಿದ್ದು, ಅದರಲ್ಲೂ ಶಿವಾಜಿ ಪ್ರತಿಮೆ ಇಟ್ಟುಕೊಂಡು ರಾಹುಲ್ ಗಾಂಧಿ ಅವರನ್ನು ಅನೇಕರು ಟೀಕಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296