nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
    ಜಿಲ್ಲಾ ಸುದ್ದಿ November 21, 2025

    ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ

    By adminNovember 21, 2025No Comments2 Mins Read
    jds

    ಸರಗೂರು:  ಪ್ರಾದೇಶಿಕ ಪಕ್ಷವನ್ನು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಘಟನೆ ಮಾಡಬೇಕು. ಪಕ್ಷದ ಚಿನ್ಹೆಯಲ್ಲಿ ಶಾಸಕರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲಾರೂ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷದ ಮುಖಂಡ ಕೆ.ಎಂ.ಕೃಷ್ಣನಾಯಕ ತಿಳಿಸಿದರು.

    ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ 25 ವರ್ಷಗಳ ರಜತ ಮಹೋತ್ಸವ ಸಂಭ್ರಮ ಅಂಗವಾಗಿ ಗುರುವಾರ ಹಣ್ಣು ಹಂಪಲು ವಿತರಿಸಿ ಅವರು ಮಾತನಾಡಿದರು.


    Provided by
    Provided by

    ಜನತಾದಳ ಜಾತ್ಯತೀತ ಪಕ್ಷ ಕರ್ನಾಟಕದಲ್ಲಿ ಹುಟ್ಟಿ 25 ವರ್ಷ ಪೂರೈಸಿದೆ. ಕರ್ನಾಟಕದಾದಂತ್ಯ ರಜತ ಮಹೋತ್ಸವ ಹಬ್ಬ ನಡೆಯುತ್ತಿದೆ, ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿಕೊಂಡು ಬರುತ್ತಿದ್ದಾರೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೈಜೋಡಿಸುತ್ತಿದ್ದಾರೆ. ಅದರಲ್ಲಿ ಯಾವುದೇ ಎರಡು ಮಾತಿಲ್ಲ ಎಂದರು.

    ಬಿಹಾರದಲ್ಲಿ ಎನ್ ಡಿಎ ಗೆಲುವು ದಾಖಲಿಸಿದ ಮಾದರಿಯಲ್ಲಿ  2028ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್ ಡಿ ಎ ಪಕ್ಷ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗುತ್ತದೆ.

    ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದಿಲ್ಲ. ಸಹಕಾರ ಸಂಘಗಳ ಮತ್ತು ಪಪಂ ಹಾಗೂ ಗ್ರಾಮ ಪಂಚಾಯಿತಿಗಳು ಚುನಾವಣೆಗಳಿಗೆ ಬೇರೆ ಪಕ್ಷದ ಸದಸ್ಯಗಳನ್ನು ಸೇರಿಸಿಕೊಳ್ಳುವುದೆ ಇವರ ಅಭ್ಯಾಸವಾಗಿದೆ.  ತಾಲೂಕಿನ ಶಾಸಕ ಅನಿಲ್ ಚಿಕ್ಕಮಾದು ರವರು ಸ್ಥಳೀಯ ಯಾವುದೇ ಚುನಾವಣೆಗಳು ಬಂದರೆ ಅಧಿಕಾರ ಹಿಡಿಯಲು ಅವರು ಪಕ್ಷದ ಕಡೆ ಸದಸ್ಯರು ಇಲ್ಲದೆ ಇದ್ದಾಗ ಚುನಾವಣೆ ದಿನಾಂಕವನ್ನು ಮುಂದುವರಿಸುವುದು ಇವರ ಕತೆ.  ಪಟ್ಟಣ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ನೀಡಿ ಕಳೆದ ಎರಡು ತಿಂಗಳು ಕಳೆದರೂ ತಾಲೂಕು ತಹಶೀಲ್ದಾರ್ ಮೋಹನಕುಮಾರಿ ರವರು ಚುನಾವಣೆ ದಿನಾಂಕವನ್ನು ನಿಗದಿಪಡಿಸಲು ತಾರತಮ್ಯ ಮಾಡಿದ್ದಾರೆ. ನಮ್ಮ ಪಕ್ಷದ ಸದಸ್ಯ ಅವರ ಪಕ್ಷಕ್ಕೆ ಸೇರ್ಪಡೆಗೊಂಡ ನಂತರವೇ ತಹಶೀಲ್ದಾರ್ ರವರು ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ ಎಂದರು.

    ತಾಲೂಕಿನ ನಾಲ್ಕು ಕಡೆ ಹುಲಿ ದಾಳಿಗೆ ಮೃತಪಟ್ಟಿರುವ ಘಟನೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ರವರಿಗೆ ತಿಳಿಸಿದ್ದೇವೆ. ಅದರಂತೆ ಮುಂದಿನಗಳಲ್ಲಿ ತಾಲೂಕಿಗೆ ಬಂದು ಎಲ್ಲಾರ ಮನೆಗೆ ಭೇಟಿ ನೀಡಿ ಹುಲಿ ದಾಳಿಗೆ ಮೃತಪಟ್ಟ ಕುಟುಂಬದವರಿಗೆ ಸಾಂತ್ವನ ಹೇಳುತ್ತಾರೆ.  ಈ ಸರ್ಕಾರ ಜನರ ರಕ್ಷಣೆ ಮಾಡುತ್ತಿಲ್ಲ, ಅರಣ್ಯ ಇಲಾಖೆ ಸೌಲಭ್ಯಗಳನ್ನು ಒದಗಿಸಲು ಮುಂದಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಎಚ್.ಡಿ.ಕೋಟೆ ಮತ್ತು ಸರಗೂರು ಜೆಡಿಎಸ್ ಪಕ್ಷದ ಅಧ್ಯಕ್ಷರಾದ ರಾಜೇಂದ್ರ, ಜಿ.ಗೋಪಾಲಸ್ವಾಮಿ, ಒಕ್ಕಲಿಗ ಸಂಘದ ತಾಲೂಕು ಅಧ್ಯಕ್ಷ ಸುಧೀರ್, ಮಾಜಿ ತಾ.ಪಂ. ಅಧ್ಯಕ್ಷ ಹನು, ಜೆಡಿಎಸ್ ಪಕ್ಷದ ಪ್ರದಾನ ಕಾರ್ಯದರ್ಶಿ ಹೂವಿನಕೊಳ ಮಹೇಂದ್ರ, ಮುಖಂಡರು ಪುಟ್ಟ ಹನುಮಯ್ಯ, ಪರಶಿವಮೂರ್ತಿ, ಸಾಗರೆ ಶಂಕರ್, ಮುಳ್ಳೂರು ನಿಂಗರಾಜು, ಬಸವಣ್ಣ, ವೆಂಕಟರಾಮು, ಉದಯಕುಮಾರ್, ವಕೀಲ ಪ್ರಶಾಂತ್, ರಾಮಚಂದ್ರ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.