nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

    May 23, 2026

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026
    Facebook Twitter Instagram
    ಟ್ರೆಂಡಿಂಗ್
    • ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
    • ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
    • ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
    • ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
    • ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
    • ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
    • ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ: ಸ್ಥಳದಲ್ಲೇ ವೃದ್ದ ಸಾವು
    ಕೊರಟಗೆರೆ August 8, 2022

    ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ: ಸ್ಥಳದಲ್ಲೇ ವೃದ್ದ ಸಾವು

    By adminAugust 8, 2022No Comments1 Min Read
    ramakrishnappa

    ಕೊರಟಗೆರೆ: ತಾಲ್ಲೂಕಿನ ಕಲ್ಲುಗುಟ್ಟರಹಳ್ಳಿ ಗ್ರಾಮದ ಭೀಮೇಗೌಡನ ಮಗ ರಾಮಕೃಷ್ಣಪ್ಪ 65 ವರ್ಷದ ವ್ಯಕ್ತಿ ಪಟ್ಟಣಕ್ಕೆ ಹೋಗಲು ಜಂಪೇನಹಳ್ಳಿ ಕ್ರಾಸ್ ಬಳಿ ಬಸ್ ಗಾಗಿ ಕಾಯುತ್ತಿದ್ದಾಗ ತೋವಿನಕೆರೆ ಮಾರ್ಗದಿಂದ ಅತಿ ವೇಗವಾಗಿ ಬಂದ ದ್ವಿಚಕ್ರ ವಾಹನ ಸವಾರನೋರ್ವ ತನ್ನ ದ್ವಿಚಕ್ರ ವಾಹನವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗದೆ ಏಕಾಏಕಿ ವಿಶ್ರಾಂತಿ ಗೃಹದ ಬಳಿ ನಿಂತಿದ್ದ ರಾಮಕೃಷ್ಣಪ್ಪ ಅವರಿಗೆ ಗುದ್ದಿದ್ದಾನೆ.

    ದ್ವಿಚಕ್ರ ವಾಹನ ಗುದ್ದಿದ ರಭಸಕ್ಕೆ ರಾಮಕೃಷ್ಣಪ್ಪ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ತಕ್ಷಣ ಅವರನ್ನು ಸ್ಥಳೀಯ ಸರ್ಕಾರಿ  ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.


    Provided by
    Provided by

    ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಮೃತ  ರಾಮಕೃಷ್ಣಪ್ಪನ ಜೊತೆಯಲ್ಲಿದ್ದ ಸಂಬಂಧಿ ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.  ಕೊರಟಗೆರೆ ಪೋಲಿಸ್ ಠಾಣಾ ನೂತನ ಅಧಿಕಾರಿ ಸಿಪಿಐ ಸುರೇಶ್ ಹಾಗೂ ಪಿಎಸ್ ಐ ನಾಗರಾಜು ಪ್ರಕರಣ ದಾಖಲಿಸಿಕೊಂಡು  ಘಟನೆ ನಡೆದ  ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

    ಇನ್ನೂ ಈ ಅನಾಹುತಕ್ಕೆ ಕಾರಣವಾದ ದ್ವಿಚಕ್ರವಾಹನ ಸವಾರ ಸ್ಥಳದಿಂದ ಪರಾರಿಯಾಗಿದ್ದು, ಆತನ ವಿರುದ್ಧ ಹಿಟ್ & ರನ್ ಕೇಸ್ ದಾಖಲಿಸಲಾಗಿದ್ದು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    ವರದಿ:   ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

    May 23, 2026

    ಬೆಂಗಳೂರು: ಬೆಂಗಳೂರಿನ ಹೊರವಲಯದ ಆನೇಕಲ್‌ನಲ್ಲಿ ಒಟ್ಟು 100 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿರುವ ಭಾರತದ ಎರಡನೇ ಅತಿ ದೊಡ್ಡ ಅಂತರರಾಷ್ಟ್ರೀಯ ಕ್ರಿಕೆಟ್…

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    May 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.