nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೈಕ್ ಗೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವು | ಹೆಲ್ಮೆಟ್ ಧರಿಸಿದ್ದರೆ ವಿದ್ಯಾರ್ಥಿನಿಯ ಪ್ರಾಣ ಉಳಿಯುತ್ತಿತ್ತು!
    ರಾಜ್ಯ ಸುದ್ದಿ December 17, 2021

    ಬೈಕ್ ಗೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವು | ಹೆಲ್ಮೆಟ್ ಧರಿಸಿದ್ದರೆ ವಿದ್ಯಾರ್ಥಿನಿಯ ಪ್ರಾಣ ಉಳಿಯುತ್ತಿತ್ತು!

    By adminDecember 17, 2021No Comments1 Min Read
    priyanka

    ದಾವಣಗೆರೆ: ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಎಂಸಿಸಿ ‘ಬಿ’ ಬ್ಲಾಕ್‌ನ ಈಜುಕೊಳದ ಬಳಿಯಲ್ಲಿ ಗುರುವಾರ ನಡೆದಿದ್ದು, ಘಟನೆ ಸಂಬಂಧ ಸಂಚಾರ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಗುಜರಾತ್‌ ನ ಉಂಬೆರ್‌ ಗಾವ್‌ ನಿವಾಸಿ ವಾಸುದೇವಾ ಮೊದಾನಿ ಅವರ ಪುತ್ರಿ 25 ವರ್ಷ ವಯಸ್ಸಿನ ಪ್ರಿಯಾಂಕ ಮೊದಾನಿ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪ್ರಿಯಾಂಕ ಗುರುವಾರ ಬೆಳಿಗ್ಗೆ ಎಂದಿನಿಂತೆ ವಸತಿನಿಲಯದಿಂದ ಕಾಲೇಜಿಗೆ ಹೊರಟಿದ್ದರು. ಪಿ.ಜಿ. ವಿದ್ಯಾರ್ಥಿ ವಿಷ್ಣು ಎಂಬುವರು ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದಿದೆ ಎಂದ ತಿಳಿದು ಬಂದಿದೆ.

    ಪ್ರಿಯಾಂಕ ಹೆಲ್ಮೆಟ್‌ ಧರಿಸಿದ್ದರು. ಆದರೆ ಅದರ ಬೆಲ್ಟ್‌ ಅನ್ನು ಸಿಕ್ಕಿಸಿರಲಿಲ್ಲ. ಹಾಗಾಗಿ ಕಾರು ಡಿಕ್ಕಿಯಾದ ರಭಸಕ್ಕೆ ತಲೆಯಿಂದ ಹೆಲ್ಮೆಟ್‌ ಹಾರಿ ಹೋಗಿದೆ. ಹೀಗಾಗಿ ಅವರ ಪ್ರಾಣವೇ ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

    ಇನ್ನೂ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿದಾಗ, ಈ ರಸ್ತೆಯಲ್ಲಿ ಯುವಕರು ವೇಗವಾಗಿ ಬೈಕ್‌, ಕಾರು ಚಲಾಯಿಸಿಕೊಂಡು ಬರುತ್ತಿದ್ದು, ಇಲ್ಲಿ ಹಂಪ್ಸ್‌ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ಔರಾದ್:  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸೋಮವಾರ ತಾಲೂಕು ಪಂಚ ಗ್ಯಾರಂಟಿ…

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.