nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಮಹಿಳಾ ವಿಚಾರಗೋಷ್ಠಿ — ಕಾನೂನು ಅರಿವು ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಂದಿನಿ

    November 28, 2026

    ವಿವಿಧ ಸಂಘಟನೆಗಳಿಂದ ‘ಸಂವಿಧಾನ ಸಮರ್ಪಣೆ ದಿವಸ್’ ವಿಜೃಂಭಣೆಯಿಂದ ಆಚರಣೆ

    November 28, 2026

    ಕನಕದಾಸರ ಕೀರ್ತನೆಗಳು ಸಮಾಜದ ಅಂಕುಡೊಂಕು ತಿದ್ದುವ ದಾರಿದೀಪ : ಮಮತಾಮಣಿ

    November 27, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಮಹಿಳಾ ವಿಚಾರಗೋಷ್ಠಿ — ಕಾನೂನು ಅರಿವು ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಂದಿನಿ
    • ವಿವಿಧ ಸಂಘಟನೆಗಳಿಂದ ‘ಸಂವಿಧಾನ ಸಮರ್ಪಣೆ ದಿವಸ್’ ವಿಜೃಂಭಣೆಯಿಂದ ಆಚರಣೆ
    • ಕನಕದಾಸರ ಕೀರ್ತನೆಗಳು ಸಮಾಜದ ಅಂಕುಡೊಂಕು ತಿದ್ದುವ ದಾರಿದೀಪ : ಮಮತಾಮಣಿ
    • ತುಮಕೂರಿನಲ್ಲಿ ಸಂತಶ್ರೇಷ್ಠ ಕನಕದಾಸರ 539ನೇ ಜಯಂತ್ಯೋತ್ಸವ ಸಂಭ್ರಮ
    • ನ.29ರಂದು ವಾಲ್ಮೀಕಿ ಜಯಂತಿ, ಸಾಧಕರ ಸನ್ಮಾನ ಸಮಾರಂಭಕ್ಕೆ ನಾಯಕ ನೌಕರರ ಸಂಘದ ಆಹ್ವಾನ
    • ಬಡತನ ಮೆಟ್ಟಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ: ಡಾ. ರಾಜೇಶ್‌ಗೆ ಶಾಸಕ ಎಚ್.ವಿ. ವೆಂಕಟೇಶ್ ಮೆಚ್ಚುಗೆ
    • ‘ಬಾಬಾ ಸಾಹೇಬ್ ಅಂಬೇಡ್ಕರ್ ಕೊನೆಯ ದಿನಗಳು’ ಚಿತ್ರದ ಶೀರ್ಷಿಕೆ ಲೋಕಾರ್ಪಣೆ
    • LPG ಗ್ರಾಹಕರೇ ಗಮನಿಸಿ! ಡಿಸೆಂಬರ್ 1ರಿಂದ ಗ್ಯಾಸ್ ಸಿಲಿಂಡರ್ ಬುಕಿಂಗ್ ಬಂದ್ ಆಗುತ್ತಾ? ಇ-ಕೆವೈಸಿ ಬಗ್ಗೆ ಮಹತ್ವದ ಮಾಹಿತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಕರ ಅಪಘಾತ: ಬೈಕ್ ಸವಾರ, ಪಾದಚಾರಿಗೆ ಗಂಭೀರ ಗಾಯ
    ಕುಣಿಗಲ್ May 6, 2022

    ಭೀಕರ ಅಪಘಾತ: ಬೈಕ್ ಸವಾರ, ಪಾದಚಾರಿಗೆ ಗಂಭೀರ ಗಾಯ

    By adminMay 6, 2022No Comments1 Min Read
    kunigal

    ತುಮಕೂರು: ಕುಣಿಗಲ್ ರಸ್ತೆಯ ಸುಲದ ಅನುಮಂತ ರಾಯಿ ದೇವಸ್ಥಾನದ ಸಮೀಪದಲ್ಲಿ ನಡೆದ ಭೀಕರ ಅಪಘಾತದಲ್ಲಿ ಪಾದಚಾರಿ ಹಾಗೂ ಬೈಕ್ ಸವಾರನೊಬ್ಬ ಗಾಯಗೊಂಡಿರುವ ಘಟನೆ ನಡೆದಿದೆ.

    ಟೆಂಪೋ ಟ್ರಾವೆಲ್ಲರ್  ಈ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು,   ರಸ್ತೆಯಲ್ಲಿ ಯೂಟರ್ನ್ ಮಾಡುತ್ತಿದ್ದ ಟೆಂಪೋ ಟ್ರಾವೆಲ್ಲರ್ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ಇದೇ ವೇಳೆ ಈ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ  ಬೈಕ್ ಸವಾರ ಹಾಗೂ ಪಾದಚಾರಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕನಕದಾಸರ ಕೀರ್ತನೆಗಳು ಸಮಾಜದ ಅಂಕುಡೊಂಕು ತಿದ್ದುವ ದಾರಿದೀಪ : ಮಮತಾಮಣಿ

    November 27, 2026

    ಯುವ ರೈತ ಮಹಿಳೆ ಕಾವ್ಯ ದಿನೇಶ್‌ ಗೆ ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ

    November 21, 2026

    ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ತೆಂಗಿನ ತೋಟಗಳಲ್ಲಿ ಪರಾವಲಂಬಿ ಜೀವಿಗಳ ಬಿಡುಗಡೆ

    November 21, 2026

    Leave A Reply Cancel Reply

    Our Picks

    LPG ಗ್ರಾಹಕರೇ ಗಮನಿಸಿ! ಡಿಸೆಂಬರ್ 1ರಿಂದ ಗ್ಯಾಸ್ ಸಿಲಿಂಡರ್ ಬುಕಿಂಗ್ ಬಂದ್ ಆಗುತ್ತಾ? ಇ-ಕೆವೈಸಿ ಬಗ್ಗೆ ಮಹತ್ವದ ಮಾಹಿತಿ

    November 27, 2026

    ಚಲಿಸುವ ಎಸಿ ರೈಲಿನಲ್ಲೇ ದೀಪ ಹಚ್ಚಿ ಶಂಖನಾದ, ಪೂಜೆ! ರೈಲ್ವೆ ಕಾಯ್ದೆ ಏನು ಹೇಳುತ್ತದೆ ಗೊತ್ತಾ?

    November 27, 2026

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಮಹಿಳಾ ವಿಚಾರಗೋಷ್ಠಿ — ಕಾನೂನು ಅರಿವು ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಂದಿನಿ

    November 28, 2026

    ಮಧುಗಿರಿ : ಇಂದಿನ ಒತ್ತಡದ ಬದುಕಿನಲ್ಲಿ ಮಹಿಳೆಯರಿಗೆ ಕಾನೂನು ಆತ್ಮಸ್ಥೈರ್ಯ ಮತ್ತು ಬದುಕುವ ಶಕ್ತಿಯನ್ನು ನೀಡುತ್ತದೆ. ಆದ್ದರಿಂದ ಪ್ರತಿಯೊಬ್ಬ ಮಹಿಳೆಯೂ…

    ವಿವಿಧ ಸಂಘಟನೆಗಳಿಂದ ‘ಸಂವಿಧಾನ ಸಮರ್ಪಣೆ ದಿವಸ್’ ವಿಜೃಂಭಣೆಯಿಂದ ಆಚರಣೆ

    November 28, 2026

    ಕನಕದಾಸರ ಕೀರ್ತನೆಗಳು ಸಮಾಜದ ಅಂಕುಡೊಂಕು ತಿದ್ದುವ ದಾರಿದೀಪ : ಮಮತಾಮಣಿ

    November 27, 2026

    ತುಮಕೂರಿನಲ್ಲಿ ಸಂತಶ್ರೇಷ್ಠ ಕನಕದಾಸರ 539ನೇ ಜಯಂತ್ಯೋತ್ಸವ ಸಂಭ್ರಮ

    November 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.